ಕರಾವಳಿ
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬಾಲಿವುಡ್ ಚಿತ್ರನಟಿ ಪೂಜಾ ಹೆಗ್ಡೆ ಭೇಟಿ, ವಿಶೇಷ ಪ್ರಾರ್ಥನೆ (Bollywood actress Pooja Hegde visits Uchila Sri Mahalaxmi Temple: Offers spl prayer)
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬಾಲಿವುಡ್ ಚಿತ್ರನಟಿ ಪೂಜಾ ಹೆಗ್ಡೆ ಭೇಟಿ, ವಿಶೇಷ ಪ್ರಾರ್ಥನೆ ಉಚ್ಚಿಲ; ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಖ್ಯಾತ ಬಾಲಿವುಡ್ ಚಲನಚಿತ್ರ ನಟಿ ಪೂಜಾ ಹೆಗ್ಡೆ ಭೇಟಿ ನೀಡಿದರು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀ ರಾಘವೇಂದ್ರ ಉಪಾಧ್ಯಾಯವರು ವಿಷೇಶ ಪ್ರಾರ್ಥನೆ ಸಲ್ಲಿಸಿ ಅನುಗ್ರಹ ಪ್ರಸಾದ ವಿತರಿಸಿದರು. ದೇವಸ್ಥಾನದ ವತಿಯಿಂದ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆಯವರು ಸನ್ಮಾನಿಸಿದರು. ಈ ಸಂದರ್ಭ ದೇವಳದ ಅರ್ಚಕ ವೃಂದ, ಸಿಬ್ಬಂಧಿಯವರು […]

