Tag: book release

Uncategorised

ಮಂಗಳೂರು: “ಗೋಡೆ ಮೇಲಿನ ಚಿತ್ತಾರ” ಕೃತಿ ಬಿಡುಗಡೆ (Mangaluru: “Gode Melina Chittara” Book release)

ಮಂಗಳೂರು: “ಗೋಡೆ ಮೇಲಿನ ಚಿತ್ತಾರ” ಕೃತಿ ಬಿಡುಗಡೆ ಪಂಥಗಳಿಂದಾಗಿ ಗೊಂದಲದಲ್ಲಿ ಸಾಹಿತ್ಯ ಕ್ಷೇತ್ರ: ಪಾರ್ವತಿ ಐತಾಳ್ (Mangaluru) ಮಂಗಳೂರು: ಸಾಹಿತ್ಯ ಕ್ಷೇತ್ರ ಗೊಂದಲಮಯವಾಗಿದೆ. ಎಡ ಬಲ ಪಂಥದಿಂದಾಗಿ ಸಾಹಿತ್ಯ ಕ್ಷೇತ್ರ ಸೊರಗುತ್ತಿದೆ. ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ಮುಖ್ಯವಾಗುತ್ತಿದೆ. ಅರ್ಹತೆಗೆ ಪುರಸ್ಕಾರ ಸಿಗುವ ಬದಲು ಪಂಥದ ಮೇಲೆ ನಿರ್ಧರಿತವಾಗುತ್ತದೆ. ಇದರಿಂದಾಗಿ ಹೊಸ ಸಾಹಿತಿಗಳಲ್ಲಿ ಗೊಂದಲ ಮೂಡುತ್ತಿದೆ ಎಂದು ಬರಹಗಾರ್ತಿ ಡಾ. ಪಾರ್ವತಿ ಜಿ. ಹೇಳಿದರು. ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ವತಿಯಿಂದ ಕೆನರಾ ಕಾಲೇಜಿನ ಸಭಾಂಗಣದಲ್ಲಿ ನಡೆದ ವೀಣಾ […]

Uncategorised

ದೊಡ್ಡ ಸಾಮಗರ ನಾಲ್ಮೊಗ – ಗ್ರಂಥ ಲೋಕಾರ್ಪಣೆ

“ದೊಡ್ಡ ಸಾಮಗರ ನಾಲ್ಮೊಗ” – ಗ್ರಂಥ ಲೋಕಾರ್ಪಣೆ (“Dodda Samgara Nalmoga” Scripture release) (Udupi) ಉಡುಪಿ: ಸ್ವಾತಂತ್ರ್ಯ ಹೋರಾಟಗಾರರಾಗಿ, ಹರಿದಾಸರಾಗಿ, ಯಕ್ಷಗಾನದ ನವಯುಗದ ಪ್ರವರ್ತಕರಾದ ಕೀರ್ತಿಶೇಷ ಮಲ್ಪೆ ಶಂಕರನಾರಾಯಣ ಸಾಮಗರ ಜೀವನ ದರ್ಶನವನ್ನು ಚಿತ್ರಿಸುವ, ದಿನೇಶ ಉಪ್ಪೂರ ವಿರಚಿತ, “ದೊಡ್ಡ ಸಾಮಗರ ನಾಲ್ಮೊಗ” ಗ್ರಂಥ ಉಡುಪಿಯ ಯಕ್ಷಗಾನ ಕಲಾರಂಗದ ನೂತನ ಐವೈಸಿ ಸಭಾಗ್ರಹದಲ್ಲಿ ಜೂನ್ 29 ನೇ ಶನಿವಾರ ಮಧ್ಯಾಹ್ನ 3 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ.  ಕಾಸರಗೋಡಿನ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು […]

eMedia Kannada  @2025. All Rights Reserved.