ಉಡುಪಿ: ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವವೆ ನಮ್ಮ ಬೇರಾಗಿರುವ ಜಾನಪದ – ಮಂಡ್ಯ ರಮೇಶ್ (Udupi: The root of all arts in the world is our rooted Janapada – Mandya Ramesh
ಉಡುಪಿ; ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವವೆ ನಮ್ಮ ಬೇರಾಗಿರುವ ಜಾನಪದ : ಮಂಡ್ಯ ರಮೇಶ್ (Udupi) ಉಡುಪಿ, ಫೆ. 1: ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವ ಜಾನಪದದಲ್ಲಿದೆ. ರಾಮಾಯಣ, ಮಹಾ ಭಾರತಗಳು ಬದುಕಿನ ರೂಪಕಗಳು ಎಂದು ರಂಗ ನಿರ್ದೇಶಕ ಹಾಗೂ ಚಿತ್ರನಟ ಮಂಡ್ಯ ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕುಂಜಿಬೆಟ್ಟು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಸಂಸ್ಕೃತಿ ಉತ್ಸವದ ಎರಡನೇ […]