Tag: brahma baidarkala garadi yermal

ಕರಾವಳಿ ಕ್ರೀಡೆ ವಿಡಿಯೋ

ಎರ್ಮಾಳಿನಲ್ಲಿ ಕುದ್ರೊಟ್ಟು ಬೈದರ್ಕಳ ಗರಡಿ ವತಿಯಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ.

ಎರ್ಮಾಳಿನಲ್ಲಿ ಕುದ್ರೊಟ್ಟು ಬೈದರ್ಕಳ ಗರಡಿ ವತಿಯಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಎರ್ಮಾಳು ಶ್ರೀ ಕುದ್ರೊಟ್ಟು ಬ್ರಹ್ಮ ಬೈದರ್ಕಳ ಗರಡಿಯ ಕೋಟಿ ಚೆನ್ನಯ ಯುವ ಬಳಗ ಹಾಗೂ ಬೈದಶ್ರೀ ಮಹಿಳಾ ಮಂಡಳಿಯ ಆಯೋಜನೆಯಲ್ಲಿ ಎರ್ಮಾಳು ಬಾಕ್ಯರು ಗದ್ದೆಯಲ್ಲಿ ಕೆಸರ್ ಡ್‌ ಒಂಚಿ ದಿನ ಕಾರ್ಯಕ್ರಮ ಭಾನುವಾರ ಬೆಳಗ್ಗಿನಿಂದ ಸಂಜೆಯವರೆಗೆ ಆಯೋಜಿಸಲಾಯಿತು.  ಕಾರ್ಯಕ್ರಮವನ್ನು ಗರಡಿಯ ಪ್ರಧಾನ ಅರ್ಚಕ ಸದಾನಂದ ನಾಯ್ಗರು ಹಾಗೂ ಗರಡಿಯ ಅಧ್ಯಕ್ಷ ಪ್ರಭಾಕರ್ ಪೂಜಾರಿ ಉದ್ಘಾಟಿಸಿದರು. ಗರಡಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಅಂಚನ್ ಮಾತನಾಡಿ, ಪ್ರಥಮ […]

eMedia Kannada  @2025. All Rights Reserved.