ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಶಿಕ್ಷಕರ ದಿನಾಚರಣೆ, ಇಂಜಿನಿಯರ್ಸ್ ದಿನಾಚರಣೆ (Teachers’ Day and Engineers’ Day celebrations organized by the Brahmana Mahasabha, Udupi, Puttur.)
ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಶಿಕ್ಷಕರ ದಿನಾಚರಣೆ, ಇಂಜಿನಿಯರ್ಸ್ ದಿನಾಚರಣೆ ಪುತ್ತೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಭಗವತೀ ಸಭಾಗೃಹದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಬ್ರಾಹ್ಮಣ ಮಹಾಸಭಾ ಉಡುಪಿ ಪುತ್ತೂರು ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಇಂಜಿನಿಯರ್ಸ್ ದಿನಾಚರಣೆ ಪುತ್ತೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಭಗವತೀ ಸಭಾಗೃಹದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಪೂರ್ಣಪ್ರಜ್ಞ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ. ಕೆ. ಸದಾಶಿವ ರಾವ್ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡಿ, […]


