# Tags

ಮಂಗಳೂರು ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ಮಹಾ ಮೃತ್ಯುಂಜಯ ಹೋಮ

ಮಂಗಳೂರು: ಮಹಾ ಶಿವರಾತ್ರಿಯ ಪವಿತ್ರ ಸಂದರ್ಭದಲ್ಲಿ ಸೂರ್ಯೋದಯದ ನಂತರ ಪ್ರಶಾಂತ ಮುಂಜಾವಿನ ಶುಭ ಗಳಿಗೆಯಲ್ಲಿ ಮಂಗಳೂರಿನ ಮಾತಾ ಅಮೃತಾನಂದಮಯಿ ಮಠ ಇದರ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ಮಹಾ ಮೃತ್ಯುಂಜಯ ಹೋಮವನ್ನು ಶ್ರದ್ಧಾ ಭಕ್ತಿಯೊಂದಿಗೆ ನಡೆಸಲಾಯಿತು. ಆರೋಗ್ಯ, ಸಮೃದ್ಧಿ ಮತ್ತು ಆಧ್ಯಾತ್ಮಿಕ ಯೋಗಕ್ಷೇಮಕ್ಕಾಗಿ ನಡೆಸಲಾದ ಈ ಪ್ರಬಲ ವೈದಿಕ ಆಚರಣೆಯಲ್ಲಿ ನೂರಾರು ಭಕ್ತಾಭಿಮಾನಿಗಳು ಭಾಗವಹಿಸಿ ಶ್ರೀ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ರವರು ಉಪಸ್ಥಿತರಿದ್ದರು. ಮಾತಾ ಅಮೃತಾನಂದಮಯಿ ಸೇವಾ ಸಮಿತಿ, ಮಂಗಳೂರು […]