ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ (Press day program of Brahmavara Thaluka working Journalists Association)
ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಮಾಧ್ಯಮ ಕ್ಷೇತ್ರದಲ್ಲಿ ಸುವರ್ಣಾವಕಾಶ– ರಾಜ ಗುಡಿ (Kota) ಕೋಟ: ಮಾಧ್ಯಮ ಎನ್ನುವುದು ಒಂದು ಸಂವಹನ ಕ್ಷೇತ್ರ ಅದು ಸಾಕಷ್ಟು ಬದಲಾವಣೆಗೊಂಡಿದೆ ಎಂದು ಮಣಿಪಾಲದ ಮಾಹೆಯ ಹಿರಿಯ ಸಹಾಯಕ ಪ್ರಾಧ್ಯಾಪಕ ರಾಜ ಗುಡಿ ಹೇಳಿದಾರೆ. ಬುಧವಾರ ಕೋಟದ ವಿವೇಕ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮ ಕ್ಷೇತ್ರ ಒಂದು ಜವಾಬ್ದಾರಿಯುತ ಹಾಗೂ ಸಮಾಜದ […]