# Tags

ಕೋಟ: ರಾಸು ಕಳ್ಳತನ, ನಿಯಮ ಮೀರಿ ಜಾನುವಾರು ಮಾರಾಟದ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ, ಮನವಿ (Kota : Demand, appeal for leagal action against cattle theft, illegal  sale of cattle)

ಕೋಟ: ರಾಸು ಕಳ್ಳತನ, ನಿಯಮ ಮೀರಿ ಜಾನುವಾರು ಮಾರಾಟದ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ, ಮನವಿ (Kota) ಕೋಟ: ರಾಸುವನ್ನು ಮಾರಾಟ ಮಾಡುವ ಸಂದರ್ಭದಲ್ಲಿ ನಿಯಮ ಸಡಿಲಗೊಳಿಸಬಾರದು. ರಾಸು ಕಳ್ಳತನವಾದಾಗ ಸೂಕ್ತ ಕ್ರಮ ಕೈಗೊಳ್ಳಬೇಕು. ದಲ್ಲಾಳಿಗಳು ಮನೆ ಮನೆಗೆ ಬಂದು ರಾಸು ಮಾರಾಟಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಇವೆಲ್ಲಾ ಕಾರಣಗಳಿಗಾಗಿ, ಬ್ರಹ್ಮಾವರ ತಾಲೂಕು ದಂಡಾಧಿಕಾರಿಗಳಿಗೆ ಸೇರಿದಂತೆ ಬ್ರಹ್ಮಾವರ ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿ ಉದಯ್ ಕುಮಾರ್ ಶೆಟ್ಟಿ ಹಾಗೂ ಬ್ರಹ್ಮಾವರ ಸರ್ಕಲ್ ಇನ್ಸ್ಪೆಕ್ಟರ್ ದಿವಾಕರ್ ರವರಿಗೆ ಮನವಿ ಸಲ್ಲಿಸಲಾಯಿತು. […]