PROBLEMS
ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ಗ್ರಾಮಸ್ಥರ ಪ್ರತಿಭಟನೆ (Kavadi villagers protest against construction of a sewage disposal unit in Kavadi village)
ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ಗ್ರಾಮಸ್ಥರ ಪ್ರತಿಭಟನೆ (Kota) ಕೋಟ : ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಯ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ನಾಗರಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಸೋಮವಾರ ಕಾವಡಿ ಪ್ರಾಥಮಿಕ ಉಪಕೇಂದ್ರದ ಬಳಿ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಹೋರಾಟ ಸಮಿತಿಯ ಪ್ರಮುಖರಾದ ಉದಯಶ್ಚಂದ್ರ ಶೆಟ್ಟಿ, ಘಟಕ ನಿರ್ಮಾಣಕ್ಕೆ ಗ್ರಾಮಸ್ಥರ […]

