Tag: brijbhooshan

ಅಪರಾಧ

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಸ್ಪೋಟಕ ಮಾಹಿತಿ ನೀಡಿದ ದೆಹಲಿ ಪೊಲೀಸರು

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಸ್ಪೋಟಕ ಮಾಹಿತಿ ನೀಡಿದ ದೆಹಲಿ ಪೊಲೀಸರು ನವದೆಹಲಿ; ಭಾರತೀಯ ಕುಸ್ತಿ ಫೆಡರೇಶನ್ ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ತನಗೆ ಸಿಕ್ಕ ಪ್ರತಿಯೊಂದು ಅವಕಾಶದಲ್ಲೂ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದರು. ದೆಹಲಿ ಪೊಲೀಸರನ್ನು ಪ್ರತಿನಿಧಿಸುವ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಪೀಠದ […]

ಅಪರಾಧ

ಬಿಜೆಪಿ ಸಂಸದ ಬ್ರಿಜ್‌ಭೂಷಣ್ ವಿರುದ್ಧ ಸಾಕಷ್ಟು ಪುರಾವೆಗಳಿವೆ: ನ್ಯಾಯಾಲಯಕ್ಕೆ ದೆಹಲಿ ಪೊಲೀಸರ ಹೇಳಿಕೆ

ಬಿಜೆಪಿ ಸಂಸದ ಬ್ರಿಜ್‌ಭೂಷಣ್ ವಿರುದ್ಧ ಸಾಕಷ್ಟು ಪುರಾವೆಗಳಿವೆ: ನ್ಯಾಯಾಲಯಕ್ಕೆ ದೆಹಲಿ ಪೊಲೀಸರ ಹೇಳಿಕೆ  ನವದೆಹಲಿ:  ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಾಕಷ್ಟು ಪುರಾವೆಗಳಿವೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ […]

ಅಪರಾಧ

ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ: ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ಮಧ್ಯಂತರ ಜಾಮೀನು

ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ; ಮಧ್ಯಂತರ ಜಾಮೀನು ಪಡೆದುಕೊಂಡ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ; ಮಧ್ಯಂತರ ಜಾಮೀನು ಪಡೆದುಕೊಂಡ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್  ನವದೆಹಲಿ; ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಸಿಂಗ್ ಮತ್ತು ಫೆಡರೇಶನ್ ಸಹಾಯಕ […]

ಅಪರಾಧ

ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರ ಚಾರ್ಜ್‌ ಶೀಟ್

ಲೈಂಗಿಕ ಕಿರುಕುಳವೆಸಗಿದ ಬ್ರಿಜ್ ಭೂಷಣ್ ವಿರುದ್ಧ ಕಾನೂನು ಕ್ರಮ ಜರುಗಿಸಿ: ದೆಹಲಿ ಪೊಲೀಸ್‌ ಚಾರ್ಜ್‌ ಶೀಟ್‌   ನವದೆಹಲಿ : ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ನಿರ್ಗಮಿತ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮತ್ತು ಅವರಿಗೆ ಶಿಕ್ಷೆ ನೀಡಲು ಅರ್ಹರಾಗಿದ್ದಾರೆ ಎಂದು ಇದುವರೆಗಿನ ತನಿಖೆಯ ಆಧಾರದ ಮೇಲೆ ದೆಹಲಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ”ಆರು ಮಹಿಳಾ ಕುಸ್ತಿಪಟುಗಳು ದಾಖಲಿಸಿದ […]

ಕ್ರೀಡೆ ರಾಜಕೀಯ

ಅತ್ಯಾಚಾರಿ ಆರೋಪಿ ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹ: ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘದಿಂದ ಪ್ರತಿಭಟನೆ

 ದಾವಣಗೆರೆ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬಿಜೆಪಿ ಬಿಜೆಪಿ ಸಂಸದ ಮತ್ತು ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೂಡಲೇ ಬಂಧಿಸಿ ಸಂಸದ ಸ್ಥಾನದಿಂದ ವಜಾಗೊಳಿಸಬೇಕೆಂದು ದಾವಣಗೆರೆ  ಜಿಲ್ಲಾ ಕ್ರೀಡಾಪಟುಗಳ ಸಂಘ ಒತ್ತಾಯಿಸಿದೆ.  ಜಿಲ್ಲಾ ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಜಿಲ್ಲಾ ಕ್ರೀಡಾಪಟುಗಳ ಸಂಘದ ಪದಾಧಿಕಾರಿಗಳು ಮತ್ತು ಕ್ರೀಡಾಪಟುಗಳು ಬಿಜೆಪಿ ಸಂಸದ ಮತ್ತು ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ […]

eMedia Kannada  @2025. All Rights Reserved.