Tag: BSF MANGALURU GUMAN RESOURES SANTOSH PAI

ವಿಡಿಯೋ ಶಾಲಾ ಕಾಲೇಜು

ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯ 37ನೇ ವರ್ಷದ ವಾರ್ಷಿಕೋತ್ಸವ (37th School day of Uchila Mahalaxmi School)

ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯ 37ನೇ ವರ್ಷದ ವಾರ್ಷಿಕೋತ್ಸವ (Uchila) ಉಚ್ಚಿಲ : ಉಚ್ಚಿಲ ಮೊಗವೀರ ಹಿತ ಸಾಧನ ವೇದಿಕೆ ಸಂಚಾಲಿತ ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಮಂಗಳವಾರ ಶಾಲಾ ಆವರಣದಲ್ಲಿ ನೆರವೇರಿತು.  ಕಾರ್ಯಕ್ರಮವನ್ನು ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿ ಶುಭ ಹಾರೈಸಿದರು.  ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ಬಿ ಎಸ್ ಎಫ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗಾಧಿಕಾರಿ ಸಂತೋಷ ಪೈ ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆ ಕಲಿಸಿದ ಶಿಕ್ಷಕರು, ತಂದೆ […]

eMedia Kannada  @2025. All Rights Reserved.