Tag: budget

ರಾಜಕೀಯ

3.27 ಲಕ್ಷ ಕೋಟಿ ರೂ ಗಾತ್ರದ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ; ಐದು ಗ್ಯಾರೆಂಟಿಗಳು ಸೇರಿ ಯಾವುದಕ್ಕೆಲ್ಲ ಸಿಕ್ಕಿದ ಅನುದಾನ, ಇಲ್ಲಿದೆ ಬಜೆಟ್ ಮುಖ್ಯಾಂಶಗಳು

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 14 ನೇ ಬಜೆಟ್ ಮಂಡಿಸಿದ್ದು , ಈ ಬಾರಿ ಬಜೆಟ್ ಗಾತ್ರ 3,27,747 ಲಕ್ಷ ಕೋಟಿ ರೂ ಗಾತ್ರದ್ದಾಗಿದೆ ಇದರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿಯೇ 7 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ. 3.27 ಲಕ್ಷ ಕೋಟಿ ರೂ ಬಜೆಟ್​ನಲ್ಲಿ ಸಾಲ ಮರುಪಾವತಿಗೆ 22,441 ಕೋಟಿ ರೂ ವ್ಯಯವಾಗಲಿದೆ . ಇನ್ನು ಬಂಡವಾಳ ಹೂಡಿಕೆಗಳಿಗೆ 54,374 ಕೋಟಿ ರೂ ವೆಚ್ಚ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಆದಾಯ ಹೆಚ್ಚಿಸಲು ಸರ್ಕಾರ ನಿರೀಕ್ಷೆಯಂತೆ ಅಬಕಾರಿ ಸುಂಕವನ್ನು […]

eMedia Kannada  @2025. All Rights Reserved.