Tag: budhagi petrol pump

ಅಪಘಾತ

ಎರ್ಮಾಳು : ಸ್ಕೂಟರಿಗೆ ಬಸ್ಸು ಡಿಕ್ಕಿ, ಸ್ಕೂಟರ್ ಸವಾರನ ಕಾಲಿಗೆ ಗಂಭೀರ ಗಾಯ (Yermal: Bus hits scooter, scooter rider suffers serious leg injury)

ಎರ್ಮಾಳು : ಸ್ಕೂಟರಿಗೆ ಬಸ್ಸು ಡಿಕ್ಕಿ, ಸ್ಕೂಟರ್ ಸವಾರನ ಕಾಲಿಗೆ ಗಂಭೀರ ಗಾಯ  (Padubidri) ಪಡುಬಿದ್ರಿ : ಸ್ಕೂಟರ್ ಗೆ ಪೆಟ್ರೋಲ್ ಹಾಕಿಸಿ ರಸ್ತೆಗೆ ಬರುವಾಗ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರನ ಕಾಲಿಗೆ ಗಂಭೀರ ಗಾಯವಾದ  ಘಟನೆ ಬುಧವಾರ ಎರ್ಮಾಳು ಬುದಗಿ ಪೆಟ್ರೋಲ್ ಬಂಕ್ ಬಳಿ ಘಟಿಸಿದೆ. ಗಾಯಗೊಂಡ ವ್ಯಕ್ತಿಯನ್ನು ಅದಮಾರು ನಿವಾಸಿ  ರಾಘವೇಂದ್ರ (67) ಎಂದು ಗುರುತಿಸಲಾಗಿದೆ. ಸ್ಕೂಟರಿಗೆ ಪೆಟ್ರೋಲ್ ಹಾಕಿಸಿ ರಸ್ತೆಗೆ ಬರುವಾಗ, ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ತಡೆರಹಿತ ಬಸ್ ಡಿಕ್ಕಿಯಾಗಿ […]

ಅಪಘಾತ

ಎರ್ಮಾಳು : ರಾಹೆ 66 ಬೈಕಿಗೆ ಲಾರಿ ಡಿಕ್ಕಿ, ಬೈಕ್‌ ಸವಾರ ಗಂಭೀರ (Ermal: Lorry collides with bike on Rahe 66, biker in critical condition)

ಎರ್ಮಾಳು : ರಾಹೆ 66 ಬೈಕಿಗೆ ಲಾರಿ ಡಿಕ್ಕಿ, ಬೈಕ್‌ ಸವಾರ ಗಂಭೀರ (Padubidri) ಪಡುಬಿದ್ರಿ : ರಾ.ಹೆ. 66 ಎರ್ಮಾಳು ಪೆಟ್ರೋಲ್ ಬಂಕ್ ಬಳಿ ಗೂಡ್ಸ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಸವಾರ ವೈ. ಭವಾನಿ ಶಂಕರ ಆಚಾರ್ಯ ಪಣಿಯೂರು  ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.  ಎರ್ಮಾಳಿನ ಪೆಟ್ರೋಲ್ ಬಂಕ್ ನೌಕರ ನಾಗಿದ್ದ ಸವಾರ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಎಸ್‌ಡಿಪಿಐ ಆಂಬುಲೆನ್ಸ್ ಮೂಲಕ ಸ್ಥಳದಲ್ಲಿ ಜಮಾಯಿಸಿದ್ದ […]

eMedia Kannada  @2025. All Rights Reserved.