Tag: byankak

ದೇಶ-ವಿದೇಶ

ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಬ್ಯಾಂಕಾಕ್ ನಲ್ಲಿ ಹೃದಯಾಘಾತದಿಂದ ನಿಧನ

ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಬ್ಯಾಂಕಾಕ್ ನಲ್ಲಿ ಹೃದಯಾಘಾತದಿಂದ ನಿಧನ ಬ್ಯಾಂಕಾಕ್‌ : ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ   ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ.     ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹಾರ್ಟ್ ಅಟ್ಯಾಕ್ ಆಗಿ  ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ.   2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿವೃತ್ತ […]

eMedia Kannada  @2025. All Rights Reserved.