ಕುಂದಾಪುರ: ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲು. (Kundapur: Three of four children who went swimming drowned in the sea)
ಕುಂದಾಪುರ: ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲು ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಬೀಚ್‌ನಲ್ಲಿ ನಡೆದ ಘಟನೆ ಕುಂದಾಪುರ: ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಬೀಚ್‌ನಲ್ಲಿ ಆ.14ರ ಮಂಗಳವಾರ ಸಂಜೆ ನಡೆದಿದೆ. ಸ್ಥಳೀಯ ನಿವಾಸಿಗಳಾದ ಸಂಕೇತ್ ದೇವಾಡಿಗ (18), ಸೂರಜ್ ಪೂಜಾರಿ (16), ಆಶೀಶ್ ದೇವಾಡಿಗ (14) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಮೃತದೇಹ ಪತ್ತೆಯಾಗಿದೆ. ಈಜಲು ತೆರಳಿದ್ದ ನಾಲ್ವರಲ್ಲಿ ಓರ್ವ […]



