Tag: ca bank

ಕರಾವಳಿ

ಪಡುಬಿದ್ರಿ ಸಿ ಎ ಬ್ಯಾಂಕ್ ಗೆ ಮಂಡ್ಯ ಜಿಲ್ಲೆಯ ಮಳವಳ್ಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿಯೋಗ ಭೇಟಿ

 ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಿಟ್ಟಕೊಪ್ಪಲು ಗ್ರಾಮದ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ನಿಯೋಗ ಮಂಗಳವಾರ ಸಂಜೆ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ಭೇಟಿ ನೀಡಿದರು. ಪಡುಬಿದ್ರಿ ಸಿಎ ಬ್ಯಾಂಕ್ ಅಧ್ಯಕ್ಷ ವೈ ಸುಧೀರ್ ಕುಮಾರ್ ಮಾತನಾಡಿ  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಿಟ್ಟಕೊಪ್ಪಲು ಗ್ರಾಮದ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ತಂಡ ಬಂದಿದ್ದು ಇಲ್ಲಿಯ  ಕಾರ್ಯ ವೈಖರಿಯನ್ನು ಪರಿಶೀಲಿಸಿದ್ದಾರೆ. ಮಳವಳ್ಳಿಯಲ್ಲೂ ಇದೇ ರೀತಿ ಸಹಕಾರಿ ಸಂಘವನ್ನು ಸುಧಾರಣೆಗೊಳಿಸುವುದಾಗಿ […]

eMedia Kannada  @2025. All Rights Reserved.