ಸನ್ಮಾನ, ಅಭಿನಂದನೆ
ಉಡುಪಿ: ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ(Udupi: CA, doctor, journalist conferred with Malabar World Honor Award)
ಉಡುಪಿ: ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ವಿಶ್ವ ಪತ್ರಿಕಾ ಪುರಸ್ಕಾರ: ಬಾಲಕೃಷ್ಣ ಪೂಜಾರಿ ಉಚ್ಚಿಲ, ಶಶಿಧರ ಮಾಸ್ತಿಬೈಲು, ರಾಮ್ ಅಜೆಕಾರ್. (Udupi) ಉಡುಪಿ : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಗೌರವ ಪುರಸ್ಕಾರವನ್ನು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ […]

