ರಾಜಕೀಯ
ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆ
ಎನ್‌ಸಿಪಿ ಬೆಳವಣಿಗೆ ನವದೆಹಲಿ:ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆ ಇದೆ ಹೇಳಲಾಗಿದೆ. ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಿ ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್ ಸಿಪಿ ನಾಯಕ ಅಜಿತ್ ಪವಾರ್ ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದರು. ಈ ಬೆಳವಣಿಗೆ ರಾಷ್ಟ್ರ ರಾಜಕಾರಣದ ಮೇಲೆಯೂ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. […]

