Tag: call

ಅಪರಾಧ

ಬೆಂಗಳೂರು; ಮಸೀದಿಗೆ ಹುಸಿ ಬಾಂಬ್ ಕರೆ, ಪೊಲೀಸರಿಂದ ಪರಿಶೀಲನೆ

ಬೆಂಗಳೂರು;ಶಿವಾಜಿ ನಗರದ ಆಜಾಂ ಮಸೀದಿಯಲ್ಲಿ ಬಾಂಬ್ ಇರಿಸಿದ್ದಾರೆ ಎಂದು ಹುಸಿ ಬಾಂಬ್ ಕರೆ ಮಾಡಲಾಗಿದ್ದು, ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿರುವ ಬಗ್ಗೆ ವರದಿಯಾಗಿದೆ. ಶಿವಾಜಿನಗರದ ಮಾರುಕಟ್ಟೆ ಪ್ರದೇಶದಲ್ಲಿ ಆಜಾಂ ಮಸೀದಿಗೆ ಬಾಂಬ್ ಇಟ್ಟಿರುವುದಾಗಿ ಬುಧವಾರ ರಾತ್ರಿ ಸುಮಾರು 10 ಗಂಟೆಗೆ 112 ಸಂಖ್ಯೆಗೆ ಕರೆ ಮಾಡಲಾಗಿದೆ. ಶಿವಾಜಿನಗರ ಪೊಲೀಸ್ ಠಾಣೆ ಮತ್ತು ಪೂರ್ವ ವಿಭಾಗದ ಡಿಸಿಪಿ ಅವರಿಗೂ ಈ ಬಗ್ಗೆ ಮಾಹಿತಿ ರವಾನೆ ಮಾಡಲಾಗುತ್ತದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ಶಿವಾಜಿನಗರ ಪೊಲೀಸರು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ […]

eMedia Kannada  @2025. All Rights Reserved.