ಸಂಘ, ಸಂಸ್ಥೆಗಳು
ಉಡುಪಿ : ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಸ್ಥೆ ಉಡುಪಿ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ (Udupi: Canara Bank Retired Officers’ Association, Udupi Unit celebrates International Women’s Day)
ಉಡುಪಿ : ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಸ್ಥೆ ಉಡುಪಿ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ (Udupi) ಉಡುಪಿ : ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಸ್ಥೆ ಉಡುಪಿ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ‘ನಾರಿ ನಮನ’ ವಿಶಿಷ್ಟ ಕಾರ್ಯಕ್ರಮ ಉಡುಪಿಯ ಸಿಂಡಿಕೇಟ್ ಟವರ್ಸ್ ನಲ್ಲಿ ಜರುಗಿತು. ಕಟಪಾಡಿ ಎಸ್ ವಿ ಎಸ್ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಹಾಗೂ ಭಾರತೀಯ ವಿಕಾಸ ಟ್ರಸ್ಟ್ ನ ನಿರ್ದೇಶಕಿ ಶ್ರೀಮತಿ ಲಕ್ಷ್ಮೀ ಬಾಯಿ ಮುಖ್ಯ […]

