ಮಂಗಳೂರು: “ಗೋಡೆ ಮೇಲಿನ ಚಿತ್ತಾರ” ಕೃತಿ ಬಿಡುಗಡೆ (Mangaluru: “Gode Melina Chittara” Book release)
ಮಂಗಳೂರು: “ಗೋಡೆ ಮೇಲಿನ ಚಿತ್ತಾರ” ಕೃತಿ ಬಿಡುಗಡೆ ಪಂಥಗಳಿಂದಾಗಿ ಗೊಂದಲದಲ್ಲಿ ಸಾಹಿತ್ಯ ಕ್ಷೇತ್ರ: ಪಾರ್ವತಿ ಐತಾಳ್ (Mangaluru) ಮಂಗಳೂರು: ಸಾಹಿತ್ಯ ಕ್ಷೇತ್ರ ಗೊಂದಲಮಯವಾಗಿದೆ. ಎಡ ಬಲ ಪಂಥದಿಂದಾಗಿ ಸಾಹಿತ್ಯ ಕ್ಷೇತ್ರ ಸೊರಗುತ್ತಿದೆ. ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ಮುಖ್ಯವಾಗುತ್ತಿದೆ. ಅರ್ಹತೆಗೆ ಪುರಸ್ಕಾರ ಸಿಗುವ ಬದಲು ಪಂಥದ ಮೇಲೆ ನಿರ್ಧರಿತವಾಗುತ್ತದೆ. ಇದರಿಂದಾಗಿ ಹೊಸ ಸಾಹಿತಿಗಳಲ್ಲಿ ಗೊಂದಲ ಮೂಡುತ್ತಿದೆ ಎಂದು ಬರಹಗಾರ್ತಿ ಡಾ. ಪಾರ್ವತಿ ಜಿ. ಹೇಳಿದರು. ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ವತಿಯಿಂದ ಕೆನರಾ ಕಾಲೇಜಿನ ಸಭಾಂಗಣದಲ್ಲಿ ನಡೆದ ವೀಣಾ […]