Tag: capt ganesh karnik

ಶಾಲಾ ಕಾಲೇಜು

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ (80th Independence Day celebration at Alva’s Education Foundation)

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ   ಸ್ವಾತಂತ್ರ್ಯ ಹಕ್ಕಿನೊಂದಿಗೆ ಕರ್ತವ್ಯ ಮತ್ತು ಜವಾಬ್ದಾರಿ ಒಳಗೊಂಡಿದೆ – ಕ್ಯಾಪ್ಟನ್ ಕಾರ್ಣಿಕ್ (Moodabidri) ಮೂಡುಬಿದಿರೆ: ಸ್ವಾತಂತ್ರ್ಯ ಎಂದರೆ  ನಮಗೆ ಇಷ್ಟ ಬಂದಂತೆ ಬದುಕುವ ಹಕ್ಕು ಮಾತ್ರವಲ್ಲ, ದೇಶ, ಸಂವಿಧಾನ, ಸಮಾಜ ಹಾಗೂ ಭವಿಷ್ಯದ ಪೀಳಿಗೆಯೆಡೆಗೆ ಕರ್ತವ್ಯ ಮತ್ತು ಜವಾಬ್ದಾರಿಯನ್ನೂ ಒಳಗೊಂಡಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ನಿವೃತ್ತ ಭಾರತೀಯ ಸೇನಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.     ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ […]

ಮನೋರಂಜನೆ

ಆಳ್ವಾಸ್ ವಿರಾಸತ್ ನಲ್ಲಿ ನೃತ್ಯ ವರ್ಷಧಾರೆ, ರಾಮ- ಕೃಷ್ಣರ ನೃತ್ಯಾರಾಧನೆ (Alvas Virasath Moodabidre)

ಆಳ್ವಾಸ್ ವಿರಾಸತ್ ನಲ್ಲಿ ನೃತ್ಯ ವರ್ಷಧಾರೆ, ರಾಮ– ಕೃಷ್ಣರ ನೃತ್ಯಾರಾಧನೆ (Moodabidre) ವಿದ್ಯಾಗಿರಿ (ಮೂಡುಬಿದಿರೆ):  ಆಗಸದಲ್ಲಿ  ಆಗಾಗ್ಗೆ ಮೋಡ ಕವಿದ ವಾತಾವರಣ ಕಂಡರೆ, ಇತ್ತ ‘ಆಳ್ವಾಸ್ ವಿರಾಸತ್‌ ನ ವೇದಿಕೆಯಲ್ಲಿ ಕಥಕ್ ನೃತ್ಯ ವರ್ಷಧಾರೆ. ಪ್ರೇಕ್ಷಕರೆಲ್ಲ ನೃತ್ಯ ರೂಪಕದ ಸಿಂಚನದಲ್ಲಿ ಮಿಂದೆದ್ದರು. ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ೩೦ನೇ ವರ್ಷದ ಆಳ್ವಾಸ್ ವಿರಾಸತ್‌ನ ಮೂರನೇ ದಿನದ ಗಾಯನದ ಬಳಿಕ ಮೂಡಿ ಬಂದ ಸಾಂಸ್ಕೃತಿಕ ವೈಭವ. ಆಶಿಂಬಂಧು ಚಟರ್ಜಿ ನಿರ್ದೇಶನದಲ್ಲಿ ಪ್ರಸ್ತುತ ಗೊಂಡ ಭಾರತೀಯ […]

ರಾಜಕೀಯ

ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ (Prabhakara Poojary was elected as the new President oF Udupi Munsipality, and Rajani hebbar as the vice President)

ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ  (Udupi) ಉಡುಪಿ: ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆಯಾಗಿದ್ದಾರೆ.    ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ಶುಕ್ರವಾರ ಚುನಾವಣಾ ಪ್ರಕ್ರಿಯೆಯನ್ನು ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ ನಡೆಸಿಕೊಟ್ಟರು. ಪೌರಾಯುಕ್ತ ರಾಯಪ್ಪ ಉಪಸ್ಥಿತರಿದ್ದರು.  ಅಧ್ಯಕ್ಷ ಹುದ್ದೆ ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷ ಹುದ್ದೆ ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಿದ್ದು, ಉಡುಪಿ ನಗರಸಭೆಯ 10ನೇ ಅವಧಿಗೆ […]

eMedia Kannada  @2025. All Rights Reserved.