Tag: CAPTAIN BRIJESH CHAUTA

social service ಸಂಘ, ಸಂಸ್ಥೆಗಳು

ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 41 ನೇ ಸಂಭ್ರಮಾಚರಣೆ : ಸಾಮೂಹಿಕ ವಿವಾಹ 7 ಜೋಡಿ ಗೃಹಸ್ಥಾಶ್ರಮಕ್ಕೆ, ಸ್ವಸ್ತಿಕ್ ಸಿರಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ (Mass wedding 7 couples to Grihasthashram, Swastik Siri, Swastik Sambhrama Awards)

ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 41ನೇ ಸಂಭ್ರಮಾಚರಣೆ : ಸಾಮೂಹಿಕ ವಿವಾಹ 7 ಜೋಡಿ ಗೃಹಸ್ಥಾಶ್ರಮಕ್ಕೆ, ಸ್ವಸ್ತಿಕ್ ಸಿರಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ  (Bantwala) ಬಂಟ್ವಾಳ: ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 41ನೇ ಸಂಭ್ರಮಾಚರಣೆಯ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ 17ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಏಳು ಜೋಡಿ ವಧು-ವರರು ಗ್ರಹಸ್ಥಾಶ್ರಮಕ್ಕೆ ಪಾದರ್ಪಣೆಗೈದರು.ಅರ್ಚಕರಾದ ವೇದಮೂರ್ತಿ ಶ್ರೀ ಕೃಷ್ಣಭಟ್ ಕಾರ್ಕಳ  ಮತ್ತವರ ತಂಡದ ಪೌರೋಹಿತ್ಯದಲ್ಲಿಮಧ್ಯಾಹ್ನ 12.4ರ ಶುಭ ಮುಹೂರ್ತದಲ್ಲಿ ವಧು –ವರರು ವೈವಾಹಿಕ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸಮಾರಿಗುಡಿ ದೇಗುಲಕ್ಕೆ ನಟಿ, ಮಂಡಿ ಸಂಸದೆ ಕಂಗನಾ ರಾಣಾವತ್‌ ಭೇಟಿ (Actress and Mandi MP Kangana Ranaut visits Kaup Sri Hosamarigudi temple)

ಕಾಪು ಶ್ರೀ ಹೊಸಮಾರಿಗುಡಿ ದೇಗುಲಕ್ಕೆ ನಟಿ, ಮಂಡಿ ಸಂಸದೆ ಕಂಗನಾ ರಾಣಾವತ್‌ ಭೇಟಿ (Kaup) ಕಾಪು: ಕಾಪು ಶ್ರೀ ಹೊಸಮಾರಿಗುಡಿ ದೇಗುಲಕ್ಕೆ ನಟಿ, ಮಂಡಿ ಕ್ಷೇತ್ರದ ಸಂಸದೆ ಕಂಗನಾ ರಾಣಾವತ್‌ ಭೇಟಿ ನೀಡಿ ಅಮ್ಮನ ದರ್ಶನ ಪಡೆದರು. ದೇವಳದ ತಂತ್ರಿವರ್ಯರಾದ ಕುಮಾರಗುರು ತಂತ್ರಿ ಹಾಗೂ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿಯವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾಧ ವಿತರಿಸಿದರು. ದೇವಳದ ವತಿಯಿಂದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಹಾಗೂ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಕಂಗನಾ ರಾಣಾವತ್‌ […]

ರಾಜಕೀಯ

  ಉಡುಪಿ-ಚಿಕ್ಕಮಗಳೂರು, ದ.ಕ ಲೋಕಸಭಾ ಸದಸ್ಯತ್ವ ಯಾರ ಮಡಿಲಿಗೆ? ಕುತೂಹಲಕ್ಕೆ ನಾಳೆ ತೆರೆ (Udupi – Chikmagaluru, DK Loka Sabha Membership in whose lap? Open tomorrow for curiosity)

  ಉಡುಪಿ–ಚಿಕ್ಕಮಗಳೂರು, ದ.ಕ ಲೋಕಸಭಾ ಸದಸ್ಯತ್ವ ಯಾರ ಮಡಿಲಿಗೆ? ಕುತೂಹಲಕ್ಕೆ ನಾಳೆ ತೆರೆ (Udupi – Mangaluru) ಉಡುಪಿ- ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್ ನಿಂದ ಪದ್ಮರಾಜ್‌ ಆರ್. ಸ್ಪರ್ಧಿಸಿದ್ದು, ಇವರಿಬ್ಬರ ಮಧ್ಯೆ ಗೆಲುವಿಗಾಗಿ ನೇರ ಪೈಪೋಟಿ ನಡೆಯಲಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿಯಿಂದ ಕೋಟ ಶ್ರೀನಿವಾಸ  ಪೂಜಾರಿ ಹಾಗೂ ಕಾಂಗ್ರೆಸ್‌ ಪಕ್ಷದಿಂದ ಕೆ.ಜಯಪ್ರಕಾಶ್ ಸ್ಪರ್ಧಿಸಿದ್ದು, ಇವರಿಬ್ಬರ ಮಧ್ಯೆಯೂ ಗೆಲುವಿಗಾಗಿ ನೇರ ಪೈಪೋಟಿ ನಡೆಯಲಿದೆ. ಮಂಗಳವಾರ ಬೆಳಿಗ್ಗೆ ಯಾರ ಕೊರಳಿಗೆ ವಿಜಯಲಕ್ಷ್ಮಿ […]

ರಾಜಕೀಯ ವಿಡಿಯೋ

ಕಾಪುವಿನಲ್ಲಿ ಸಂಸದ ಪ್ರತಾಪ್‌ ಸಿಂಹ ಬೃಹತ್‌ ರೋಡ್‌ ಶೋ (MP Prathap Simha Road Show at Kaup)

ಕಾಪುವಿನಲ್ಲಿ ಸಂಸದ ಪ್ರತಾಪ್‌ ಸಿಂಹ ಬೃಹತ್‌ ರೋಡ್‌ ಶೋ  ಕಾಪು: ಬಿಜೆಪಿ ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ ಆಯೋಜಿಸಿದ ಬೃಹತ್ ರೋಡ್ ಶೋ ಕಾರ್ಯಕ್ರಮವು ಕಾಪು ಪೇಟೆಯಲ್ಲಿ ಭಾನುವಾರ ಸಂಜೆ ನಡೆದಿದ್ದು, ಮೈಸೂರು ಸಂಸದ ಪ್ರತಾಪ್‌ ಸಿಂಹ ಸ್ಟಾರ್‌ (Mysore MP Prathap simha) ಪ್ರಚಾರಕರಾಗಿ ಆಗಮಿಸಿದ್ದರು.  ಜನಾರ್ಧನ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ರೋಡ್‌ಶೋಗೆ ಚಾಲನೆ ನೀಡಲಾಯಿತು. ಸಾರ್ವಜನಿಕರನ್ನು ಉದ್ದೇಶಿಸಿ ಪ್ರತಾಪ್‌ ಸಿಂಹ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆ, […]

ರಾಜಕೀಯ

ಮಾಜಿಮೇಯರ್ ಕವಿತಾ, ಪುರಸಭಾ ಸದಸ್ಯ‌ ಗಂಗಾದರ್ ಬಿಜೆಪಿ ಸೇರ್ಪಡೆ (Ex mangaluru Mayor Kavitha joins BJP)

ಮಾಜಿಮೇಯರ್ ಕವಿತಾ, ಪುರಸಭಾ ಸದಸ್ಯ‌ ಗಂಗಾದರ್ ಬಿಜೆಪಿ ಸೇರ್ಪಡೆ (Bantwala) ಬಂಟ್ವಾಳ: ಹಠಾತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟು, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ‌ ಮೇಯರ್ ಕವಿತಾ ಸನೀಲ್ ಅವರು ಶನಿವಾರ ಬಿ.ಸಿ. ರೋಡಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಇವರೊಂದಿಗೆ ಬಂಟ್ವಾಳ ಪುರಸಭೆಯ‌ ಹಾಲಿ ಸದಸ್ಯ ಗಂಗಾಧರ ಪೂಜಾರಿ ಅವರು ಕೂಡ ಕಾಂಗ್ರೆಸ್ ತೊರೆದು ಬಿಜೆಪಿಯನ್ನು‌ ಸೇರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌, ದ.ಕ. ಜಿಲ್ಲಾ ಲೋಕಸಭಾ ಸದಸ್ಯ ಕ್ಯಾ. […]

ರಾಜಕೀಯ

ಉಡುಪಿಯ ಕೋಟ ಹಾಗೂ ದ.ಕ ದ ಚೌಟ ಪರ ಮಂಗಳೂರಿನಲ್ಲಿ ಅದ್ದೂರಿ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ (PM Modi’s A Grand Road Show at Mangaluru city)

ಕೋಟ ಹಾಗೂ ಚೌಟ ಪರ ಮಂಗಳೂರಿನಲ್ಲಿ ಅದ್ದೂರಿ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ ಉಡುಪಿಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದ.ಕ ಬೃಜೇಶ್‌ ಚೌಟ ಪರ ಮಂಗಳೂರಿನಲ್ಲಿ ಅದ್ದೂರಿ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಗಳ ಪರ ಮತಯಾಚನೆಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಂಗಳೂರು ನಗರದಲ್ಲಿ ಭಾನುವಾರ ರಾತ್ರಿ 8 ಗಂಟೆಗೆ  ಜನಸಾಗರದ ನಡುವೆ […]

ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ಏ. 14ರಂದು ಮಂಗಳೂರಿಗೆ

ಪ್ರಧಾನಿ ನರೇಂದ್ರ ಮೋದಿ ಏ. 14ರಂದು ಮಂಗಳೂರಿಗೆ (PM Nrendra Modi visit Mangaluru On April 14th ) (Udupi) ಉಡುಪಿ : ಪ್ರಧಾನಿ ನರೇಂದ್ರ ಮೋದಿ (PM Narendra Modi) ಏಪ್ರಿಲ್‌ ಹದಿನಾಲ್ಕರಂದು ಮಂಗಳೂರಿಗೆ  ಆಗಮಿಸುತ್ತಿದ್ದು, ಗೋಲ್ಡ್ ಫಿಂಚ್ ಮೈದಾನದಲ್ಲಿ ದ.ಕ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ (Brijesh Chauta) ಮತ್ತು ಉಡುಪಿ – ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ (Kota Srinivasa Poojary) ಪರ ಮತ ಯಾಚನೆ ನಡೆಸಲಿದ್ದಾರೆ. […]

ರಾಜಕೀಯ

ಉಡುಪಿ: ಉಡುಪಿ- ಚಿಕ್ಕಮಗಳೂರು ಬಿಜೆಪಿ  ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ (Udupi-Chikkamagaluru BJP candidate Kota Srinivasa Poojary has submitted nomination papers)

ಉಡುಪಿ: ಉಡುಪಿ- ಚಿಕ್ಕಮಗಳೂರು ಬಿಜೆಪಿ  ಅಭ್ಯರ್ಥಿ ಕೋಟ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ (Udupi) ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು  (Kota Srinivasa Poojary)ಇಂದು ನಾಮಪತ್ರ ಸಲ್ಲಿಕೆ ಸಲ್ಲಿಸಿದರು. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ವಿದ್ಯಾಕುಮಾರಿ (Udupi DC DR Vidyakumari) ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ(MLA Yashpal Suvarna), ಕಾಪು ಶಾಸಕ ಸುರೇಶ ಶೆಟ್ಟಿ […]

ರಾಜಕೀಯ

ಕ್ಯಾಪ್ಟನ್ ಬೃಜೇಶ್ ಚೌಟ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ (Captain Brijesh Chauta is a BJP DK lok Sabha Candidate)

ಕ್ಯಾಪ್ಟನ್ ಬೃಜೇಶ್ ಚೌಟ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ (Mangaluru) ಮಂಗಳೂರು: ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.  ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು, ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ತಿಗೆ ಆಯ್ದುಕೊಂಡಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ […]

eMedia Kannada  @2025. All Rights Reserved.