ಸಂಘ, ಸಂಸ್ಥೆಗಳು
ಉಡುಪಿ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ ಉದ್ಘಾಟನೆ (Udupi Journalists Association Foundation Day Celebrations Inauguration)
ಉಡುಪಿ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ ಉದ್ಘಾಟನೆ (Udupi) ಉಡುಪಿ, ಎ.12: ಯಾವುದೇ ಸರಕಾರ ನಿಜ ಹೇಳುವುದಿಲ್ಲ. ಈಗಿನ ಸರಕಾರಗಳಂತೂ ಸುಳ್ಳು ಹೇಳುವುದು ಮಾತ್ರವಲ್ಲ, ವಾಟ್ಸಾಪ್ ಮೂಲಕ ಆಡಳಿತ ನಡೆಸುತ್ತಿದೆ. ಪತ್ರಿಕಾ ರಂಗ ಆ ಸುಳ್ಳಿನ ಹಿಂದೆ ಹೋಗಿ ಸತ್ಯವನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಆದರೆ ಇಂದು ಆ ಪರಿಸ್ಥಿತಿ ಬದಲಾಗಿದೆ. ಸರಕಾರದ ಪರವಾಗಿ ಸುಳ್ಳುಗಳನ್ನು ಹರಡುವ ಕಾರ್ಯ ನಡೆಯುತ್ತಿದೆ ಎಂದು ಕಾರ್ಟೂನಿಸ್ಟ್ ಹಾಗೂ ಬರಹಗಾರ ಪಂಜು ಗಂಗೊಳ್ಳಿ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ […]

