Tag: cat

ಕರಾವಳಿ

ದಕ್ಷಿಣ ಕನ್ನಡದಲ್ಲಿ ಪ್ಯಾನ್ಲ್ಯು ಕೋಪೆನಿಯಾ ವೈರಸ್ ಹಾವಳಿಗೆ ಸಾಯುತ್ತಿರುವ ಬೆಕ್ಕುಗಳು

ದಕ್ಷಿಣ ಕನ್ನಡದಲ್ಲಿ ಪ್ಯಾನ್ಲ್ಯು ಕೋಪೆನಿಯಾ ವೈರಸ್ ಹಾವಳಿಗೆ ಸಾಯುತ್ತಿರುವ ಬೆಕ್ಕುಗಳು  ಕಡಬ : ಫೆಲೈನ್ ಪ್ಯಾನ್ಲ್ಯುಕೋಪೆನಿಯಾ ವೈರಸ್‌ನಿಂದಾಗಿ ಮಂಗಳೂರು, ಕಡಬ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನೂರಾರು ಬೆಕ್ಕುಗಳು ಸಾವನ್ನಪ್ಪುತ್ತಿವೆ. ಈ ಕುರಿತು ಮಾಹಿತಿ ನೀಡಿರುವ ಸುಳ್ಯ ತಾಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್, ಬೆಕ್ಕುಗಳ ಸಾವಿನ ಬಗ್ಗೆ ನಮಗೆ ಪಶುಸಂಗೋಪನಾ ಇಲಾಖೆಯಿಂದ ಯಾವುದೇ ಸುತ್ತೋಲೆಗಳು ಬಂದಿಲ್ಲ. ಬೆಕ್ಕು, ನಾಯಿ, ದನ, ಮಂಗ ಸೇರಿದಂತೆ ಪ್ರಾಣಿಗಳು ಕಚ್ಚಿದ್ದು ಅಥವಾ ಪರಚ್ಚಿದ್ದೂ ಅಂತ ಹೇಳಿ […]

eMedia Kannada  @2025. All Rights Reserved.