Tag: ccb police

ಅಪರಾಧ

ಬಿಜೆಪಿ ಮುಖಂಡನಿಗೆ ಟಿಕೆಟ್ ಕೊಡುವುದಾಗಿ ಕೋಟ್ಯಾಂತರ ರೂ. ವಂಚನೆ – ಉಡುಪಿಯಲ್ಲಿ ಚೈತ್ರ ಕುಂದಾಪುರ ಪೊಲೀಸ್ ವಶಕ್ಕೆ

ಬಿಜೆಪಿ ಮುಖಂಡನಿಗೆ ಟಿಕೆಟ್ ಕೊಡುವುದಾಗಿ ಕೋಟ್ಯಾಂತರ ರೂ.ವಂಚನೆ – ಉಡುಪಿಯಲ್ಲಿ ಚೈತ್ರ ಕುಂದಾಪುರ ಪೊಲೀಸ್ ವಶಕ್ಕೆ   ಉಡುಪಿ: ಬೈಂದೂರಿನ ಬಿಜೆಪಿ ಮುಖಂಡ, ಸಮಾಜ ಸೇವಕರೋರ್ವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಚೈತ್ರ ಕುಂದಾಪುರ ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರಳನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನ […]

ಅಪರಾಧ

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ: 2 ಕೆಜಿ ತೂಕದ ಆಂದಾಜು ರೂ. 50,000 ಮೌಲ್ಯದ ಗಾಂಜಾ ವಶ

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ: 2 ಕೆಜಿ ತೂಕದ ಆಂದಾಜು ರೂ. 50,000 ಮೌಲ್ಯದ ಗಾಂಜಾ ವಶ  ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಂಗಳೂರು ನಗರದ ಕಂಕನಾಡಿ – ಪಂಪ್ ವೆಲ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಮುಹಮ್ಮದ್ […]

eMedia Kannada  @2025. All Rights Reserved.