Tag: central education minister Dharmendra pradhan

ರಾಜಕೀಯ

ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra Pradhan resigns as Education Minister)

ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ  ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಗೆ ದೊಡ್ಡ ಜಯ (New Dhelhi) ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ” (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan Resignation) ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.   ಶುಕ್ರವಾರ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ […]

ರಾಜಕೀಯ

  ನಮ್ಮ ಕನಸು ‘ಭಾರತ’ ಅವರದು ‘ಹಿಂದಿಯಾ” : ಹಿಂದಿ ಹೇರಿಕೆ ವಿರುದ್ಧ ಕಮಲ್ ಆಕ್ರೋಶ (Our dream is ‘Bharat’, theirs is ‘Hindiya’: Kamal’s outburst against Hindi imposition)

  ನಮ್ಮ ಕನಸು ‘ಭಾರತ’ ಅವರದು ‘ಹಿಂದಿಯಾ” : ಹಿಂದಿ ಹೇರಿಕೆ ವಿರುದ್ಧ ಕಮಲ್ ಆಕ್ರೋಶ (Thamilnadu) ತಮಿಳುನಾಡು: ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರದ ನಡುವಿನ ‘ಹಿಂದಿ ಹೇರಿಕೆ’, ಕ್ಷೇತ್ರ ಪುನರ್ ವಿಂಗಡಣೆ ಜಟಾಪಟಿಗೆ ನಟ-ರಾಜಕಾರಣಿ ಕಮಲ್ ಹಾಸನ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.  ಹಿಂದಿಯೇತರ ರಾಜ್ಯಗಳಿಗೆ ಭಾಷೆ ಸ್ವೀಕರಿಸುವಂತೆ ಒತ್ತಾಯಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರವು ಭಾರತವನ್ನು ಹಿಂದಿಯಾವನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಕಮಲ್‌ ಆರೋಪಿಸಿದ್ದಾರೆ.  ಕೇಂದ್ರವು ಎಲ್ಲ ರಾಜ್ಯಗಳನ್ನು ಹಿಂದಿ ಮಾತನಾಡುವಂತೆ ಮಾಡಲು, […]

ಅಪರಾಧ

ಉಡುಪಿ: ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ಪ್ರತಿಭಟನೆ, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ (Udupi: Protest against NEET exam illegality, demand resignation of Central Education Minister)

ಉಡುಪಿ: ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ಪ್ರತಿಭಟನೆ, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ (Udupi) ಉಡುಪಿ:  ನೀಟ್ ಪರೀಕ್ಷೆಯ ಪ್ರಶ್ನಾ ಪತ್ರಿಕೆ ಸೋರಿಕೆಯಾಗಿ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟದಲ್ಲಿರುವಾಗ ಶಿಕ್ಷಣ ಸಚಿವರು ಹಗರಣವಾಗಿಲ್ಲ ಎಂದು ನಾಚಿಕೆಯಿಲ್ಲದೆ ಹೇಳುತ್ತಿದ್ದಾರೆ. ಅವರು ಮೊದಲು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಸಾಮಾಜಿಕ ಕಾರ್ಯಕರ್ತ ತಾಹೀರ್ ಹುಸೇನ್ ಆಗ್ರಹಿಸಿದರು.  ಅಜ್ಜರಕಾಡಿನ ಹುತಾತ್ಮ ಸ್ಮಾರಕ ಬಳಿ ಎಸ್.ಐ.ಓ ಉಡುಪಿ ಜಿಲ್ಲಾ ವತಿಯಿಂದ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ವರದಿಗಳ ಪ್ರಕಾರ ಮೂವತ್ತು […]

eMedia Kannada  @2025. All Rights Reserved.