Tag: CENTRAL FINANCE MINISTER NIRMALA SITHARAMAN

ರಾಜಕೀಯ

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ (Fake news is being spread against BJP on social media: Union Finance Minister Nirmala Sitharaman)

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ 2 ದಿನಗಳ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಕೇಂದ್ರ ಸಚಿವೆ (Uchila) ಉಚ್ಚಿಲ : ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಹರಡಲಾಗುತ್ತಿರುವ ಸುಳ್ಳು ಸುದ್ದಿಗಳ ಬಗೆಗಿನ ಸತ್ಯವನ್ನು ಜನರಿಗೆ ತಿಳಿಸುವ ಅಗತ್ಯವಿದೆ ಎಂದು ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅವರು ಶನಿವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಭವನದಲ್ಲಿ 2 ದಿನಗಳ ಬಿಜೆಪಿ […]

ಧಾರ್ಮಿಕ

ಶ್ರೀ ಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ ಅಡುಗೆ ಕೋಣೆ ಉದ್ಘಾಟಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman inaugurates milk-heating kitchen for offering to Lord Krishna)

ಶ್ರೀ ಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ ಅಡುಗೆ ಕೋಣೆ ಉದ್ಘಾಟಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಕನಕನ ಕಿಂಡಿಯಲ್ಲಿ ದೇವರ ದರ್ಶನ ಪಡೆದ ಕೇಂದ್ರ ಸಚಿವೆ (Udupi) ಉಡುಪಿ: ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಬೆಳಿಗ್ಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.   ಕೃಷ್ಣ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ (Union Finance Minister Nirmala Sitharaman visits Kaup Sri New Marigudi)

ಕಾಪು ಶ್ರೀ ಹೊಸ ಮಾರಿಗುಡಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ   ನಿರ್ಮಲಾ ಸೀತಾರಾಮನ್‌ ರವರಿಗೆ ರಕ್ಷಾ ರೂಪದಲ್ಲಿ ದೇವಿಯ ಸೀರೆ ಪ್ರಸಾದವಾಗಿ ನೀಡಿದ ಆಡಳಿತ ಮಂಡಳಿ  (Kaup) ಕಾಪು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.  ಶ್ರೀ ಹೊಸ ಮಾರಿಗುಡಿಯ ಪ್ರಧಾನ ತಂತ್ರಿ ಕುಮಾರಗುರು ತಂತ್ರಿ ಕೊರಂಗ್ರಪಾಡಿ, ಪ್ರಧಾನ ಅರ್ಚಕ ವೇದಮೂರ್ತಿ  […]

ರಾಜಕೀಯ

ಯುವ ಭಾರತ ನಿರ್ಮಾಣಕ್ಕೆ ಮುನ್ನಡಿ ಬರೆದ ಬಜೆಟ್: ಯಶ್ ಪಾಲ್ ಸುವರ್ಣ (Budget written for the construction of Yuva Bharat: Yash Pal Suvarna)

ಯುವ ಭಾರತ ನಿರ್ಮಾಣಕ್ಕೆ ಮುನ್ನಡಿ ಬರೆದ ಬಜೆಟ್: ಯಶ್ ಪಾಲ್ ಸುವರ್ಣ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಂದ ತಮ್ಮ 9 ನೇ  ಬಜೆಟ್ ಮಂಡನೆ (Udupi)  ಉಡುಪಿ: ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ತಮ್ಮ 9 ನೇ ಬಜೆಟ್ ಮಂಡಿಸಿದ್ದು, ದೇಶದ ಆರ್ಥಿಕ ವ್ಯವಸ್ಥೆಗೆ ಹೊಸ ಚೈತನ್ಯ ನೀಡುವ ಮೂಲಕ ವಿಕಸಿತ ಭಾರತಕ್ಕೆ ಪೂರಕವಾಗಿ ಯುವ ಭಾರತ ನಿರ್ಮಾಣಕ್ಕೆ ಈ ಬಜೆಟ್ ಮುನ್ನುಡಿ ಬರೆಯಲಿದೆ ಎಂದು ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ […]

ರಾಜಕೀಯ

ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಜಿ.ಎಸ್.ಟಿ ಕಡಿತಕ್ಕೆ ಕಾಪು ಶಾಸಕರ ಸಂತಸ (Kaup MLAs happy over GST reduction in Goods and Services Tax system)

ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಜಿ.ಎಸ್.ಟಿ ಕಡಿತಕ್ಕೆ ಕಾಪು ಶಾಸಕರ ಸಂತಸ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ (Kaup) ಕಾಪು: ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಸೇವಾ ತೆರಿಗೆ (ಜಿ.ಎಸ್.ಟಿ) ಹಂತಗಳನ್ನು ಕಡಿಮೆ ಮಾಡಿ ಮಹತ್ವದ ಬದಲಾವಣೆಗಳನ್ನು ಕೇಂದ್ರ ಸರಕಾರದ ಜಿ.ಎಸ್.ಟಿ ಮಂಡಳಿಯು ನಿರ್ಧರಿಸಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಸಂತಸ ವ್ಯಕ್ತ ಪಡಿಸಿದ್ದಾರೆ. ಕಾಪುವಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.  ಈ ಹಿಂದೆ 4 ಜಿ.ಎಸ್.ಟಿ ಯ ಹಂತಗಳಿದ್ದು, […]

ರಾಜಕೀಯ

ಏಳು ಬಿಲ್ಲುಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ : ಸಿಎಂ ಸಿದ್ದರಾಮಯ್ಯ (CM Siddaramaiah requests President to approve seven bills)

ಏಳು ಬಿಲ್ಲುಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ : ಸಿಎಂ ಸಿದ್ದರಾಮಯ್ಯ (New Dhelhi) ನವದೆಹಲಿ : ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ಲುಗಳ ಬಗ್ಗೆ ರಾಷ್ಟ್ರಪತಿಗಳನ್ನು ಇಂದು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು  ತಿಳಿಸಿದ್ದು, ಅವುಗಳನ್ನು  ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16 […]

ರಾಜಕೀಯ

ಕೇಂದ್ರ ಬಜೆಟ್  ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Union Budget is like Bihar election manifesto: Minister Lakshmi Hebbalkar)

ಕೇಂದ್ರ ಬಜೆಟ್  ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್   (Belavavi) ಬೆಳಗಾವಿ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಯಲ್ಲಿ ಕಿಡಿಕಾರಿದ್ದಾರೆ.   ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ. ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ […]

eMedia Kannada  @2025. All Rights Reserved.