Tag: central govt

ರಾಜಕೀಯ

ಬೆಳೆ ವಿಮೆ ಅವಧಿ ವಿಸ್ತರಣೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ (MP Kota Shrinivas Poojary’s statement on extension of crop insurance period)

ಬೆಳೆ ವಿಮೆ ಅವಧಿ ವಿಸ್ತರಣೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ಜುಲೈ 15ರವರೆಗೆ ವಿಸ್ತರಿಸಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಿಬಹುದು  (Udupi) ಉಡುಪಿ: ಕೇಂದ್ರ ಪ್ರಾಯೋಜಕತ್ವದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS) ಅವಧಿ ವಿಸ್ತರಣೆಗೆ ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಜುಲೈ 15 ರವರೆಗೆ ವಿಸ್ತರಿಸಿದ್ದು, ವಿಮಾ ಯೋಜನೆಗೆ ಬಾಕಿ ಉಳಿದಿರುವ ರೈತರು ವಿಮಾ ಸೌಲಭ್ಯಕ್ಕೆ ಆನ್ […]

ರಾಜಕೀಯ

 ಕೇಂದ್ರ ಸರಕಾರದ ವಿರುದ್ಧ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನಿಂದ ಗ್ರಾಪಂ ಎದುರು ಪ್ರತಿಭಟನೆ (Padubidri Gramin Congress protests against the central government in front of the Padubidri Gram Panchayat)

ಕೇಂದ್ರ ಸರಕಾರದ ವಿರುದ್ಧ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನಿಂದ ಗ್ರಾಪಂ ಎದುರು ಪ್ರತಿಭಟನೆ ಮಾಜಿ ಸಚಿವ ವಿನಯಕುಮಾರ್‌ ಸೊರಕೆಯವರ ನೇತೃತ್ವದಲ್ಲಿ ಪ್ರತಿಭಟನೆ (Padubidri) ಪಡುಬಿದ್ರಿ: ಮಾಜಿ ಸಚಿವ ವಿನಯಕುಮಾರ್‌ ಸೊರಕೆಯವರ ನೇತೃತ್ವದಲ್ಲಿ ಸೋಮವಾರ ಪಡುಬಿದ್ರಿ ಗ್ರಾಮ ಪಂಚಾಯತ್‌ ಎದುರು ಕೇಂದ್ರ ಸರಕಾರದ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಯಿತು.   ಕೇಂದ್ರದ ಬಿಜೆಪಿ ಸರಕಾರವು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಮಹಾತ್ಮ ಗಾಂಧೀಜಿಯವರ ಹೆಸರನ್ನು ಅಳಿಸಿ, ಆಯೋಜನೆ ಸ್ಥಗಿತ ಗೊಳಿಸುವ ಹುನ್ನಾರದ ಬಗ್ಗೆ  ಕೇಂದ್ರ ಸರ್ಕಾರದ ವಿರುದ್ಧ […]

ಜೀವನಶೈಲಿ ರಾಜಕೀಯ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವುದಿಲ್ಲ-ಸ್ಪಷ್ಟನೆ ನೀಡಿದ ಕೇಂದ್ರ  

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವುದಿಲ್ಲ–ಸ್ಪಷ್ಟನೆ ನೀಡಿದ ಕೇಂದ್ರ   ನವದೆಹಲಿ; ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು(ಘೋಷಿಸಲು) ಸರ್ಕಾರ ಉದ್ದೇಶಿಸಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಸಂಸತ್ತಿನಲ್ಲಿ ತಿಳಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಸಂಸದ ಭಗೀರಥ ಚೌಧರಿ ಅವರು, ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾದ  ಹಸುವನ್ನು ರಾಷ್ಟ್ರೀಯ ಪ್ರಾಣಿಯಾಗಿ ಗುರುತಿಸಲು ಸರ್ಕಾರ ಉದ್ದೇಶಿಸಿದೆಯೇ?   ಭಾರತೀಯ ಮತ್ತು ಸನಾತನ ಸಂಸ್ಕೃತಿಯ ರಕ್ಷಣೆ ಮತ್ತು ಪುನರುಜ್ಜೀವನವನ್ನು ಮಾಡಲು ಸಂಸತ್ತಿನಲ್ಲಿ […]

ರಾಜಕೀಯ

ಮಣಿಪುರ ಬೆತ್ತಲೆ ಮೆರವಣಿಗೆ ವಿಚಾರದಲ್ಲಿ ಬಿಜೆಪಿ  ಧೃತರಾಷ್ಟ್ರನಂತೆ ಕುರುಡಾಗಿದೆ: ಉದ್ಭವ್ ಠಾಕ್ರೆ ವಾಗ್ದಾಳಿ

ಮಣಿಪುರ ಬೆತ್ತಲೆ ಮೆರವಣಿಗೆ ವಿಚಾರದಲ್ಲಿ ಬಿಜೆಪಿ  ಧೃತರಾಷ್ಟ್ರನಂತೆ ಕುರುಡಾಗಿದೆ: ಉದ್ಭವ್ ಠಾಕ್ರೆ ವಾಗ್ದಾಳಿ ಮುಂಬಯಿ: ಮಣಿಪುರದಲ್ಲಿ ಮೇ 4 ರಂದು ಇಬ್ಬರು ಬುಡುಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಹೇಯ ಕೃತ್ಯದ ಕುರಿತು ಶಿವಸೇನೆ (ಯುಬಿಟಿ) ಮುಖ್ಯಸ್ಥ, ಮಾಜಿ ಮಉಖ್ಯಮಂತ್ರಿ ಉದ್ಭವ್ ಠಾಕ್ರೆ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಥಾಣೆಯಲ್ಲಿ ಉತ್ತರ ಭಾರತೀಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಮಣಿಪುರದಲ್ಲಿ ಮಹಿಳೆಯರನ್ನು ಅವಮಾನಿಸುತ್ತಿದಾಗ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಳ್ಳಲು […]

eMedia Kannada  @2025. All Rights Reserved.