ಕರಾವಳಿ
ವ್ಯವಹಾರ
ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ (All eligible benificiaries of Yuvanidhi Yojana : Udupi DC)
ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉಡುಪಿ, ಡಿಸೆಂಬರ್ 26 : ಯುವ ಜನರ ಶ್ರೇಯೋಭಿವೃದ್ಧಿಗೆ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ (Udupi DC DR K Vidhyakumari) ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ […]

