ಬಹು ಕೋಟಿ ವಂಚಕಿ ಚೈತ್ರಾ ಪ್ರಕರಣ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ನೋಟಿಸ್ ನೀಡಲು ಮುಂದಾದ ಸಿಸಿಬಿ
ಬಹು ಕೋಟಿ ವಂಚಕಿ ಚೈತ್ರಾ ಪ್ರಕರಣ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ನೋಟಿಸ್ ನೀಡಲು ಮುಂದಾದ ಸಿಸಿಬಿ ಬೆಂಗಳೂರು : ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಹಿಂದೂ ಸಂಘಟನೆ ಕಾರ್ಯಕರ್ತೆ ವಂಚಕಿ ಚೈತ್ರಾ ಪಕ್ರರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ನೋಟಿಸ್ ನೀಡಲು ಸಿಸಿಬಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಚೈತ್ರಾ ವಂಚನೆ ಕೇಸ್ ಬಗ್ಗೆ ಸುದ್ದಿಗೋಷ್ಠಿ ಮಾಡಿದ್ದ ಎಂ.ಲಕ್ಷ್ಮಣ, ವಂಚನೆ ಕೇಸ್ನಲ್ಲಿ ಈವರೆಗೆ ಇಲ್ಲದ ಹೆಚ್ಚಿನ ವಿಚಾರ, ಬೇರೆ ಬೇರೆ ವ್ಯಕ್ತಿಗಳ ಹೆಸರು ಪ್ರಸ್ತಾಪಿಸಿದ್ದರು. ಹಾಗಾಗಿ ಪ್ರಕರಣದ […]







