Tag: chakravarthi sooleibele

protest

ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ವಂಚನೆ ಆರೋಪ : ಪುತ್ತೂರು ನಗರಸಭೆ ಎದುರು ಎಸ್‌ಡಿಪಿಐ  ಪ್ರತಿಭಟನೆ (BJP leader’s son accused of fraud: SDPI protests in front of Puttur Municipal Council

ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ವಂಚನೆ ಆರೋಪ : ಪುತ್ತೂರು ನಗರಸಭೆ ಎದುರು ಎಸ್‌ಡಿಪಿಐ ಪ್ರತಿಭಟನೆ (Putturu) ಪುತ್ತೂರು: ಬಿಜೆಪಿ ಮುಖಂಡರೋರ್ವರ ಪುತ್ರ ಯುವತಿಯೋರ್ವಳನ್ನು ಪುಸಲಾಯಿಸಿ ಮನೆಗೆ ಕರೆತಂದು ಆಕೆಯ ಮೇಲೆ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ  ಪುತ್ತೂರು ಎಸ್‌ಡಿಪಿಐ ವತಿಯಿಂದ ಬುಧವಾರ ಪುತ್ತೂರು ನಗರಸಭೆಯ ಎದುರು ಪ್ರತಿಭಟನೆ ನಡೆಯಿತು.   ಹಿಂದು ನಾವೆಲ್ಲ ಒಂದು ಎಂಬ ಫ್ಲೋಗನ್ ವೇದಿಕೆಯ ರಾಜಕೀಯಕ್ಕೆ ಮಾತ್ರ :  ಎಸ್‌ಡಿಪಿಐ ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ […]

ಅಪರಾಧ

ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ (The State Govt is stealing like RAVANA : EX CM Kumara Swami rant)

ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ   ಬೆಂಗಳೂರು: ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ (EX CM Kumara Swami)ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಅವರು ಪತ್ರಿಕಾ ಪ್ರತಿನಿಧಿಗಳೊಂದಿಗೆ ಮಾತನಾಡಿದರು.    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, “ಜನತೆಗೆ ೫ ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ […]

ರಾಜಕೀಯ

ಪ್ರಾಂಕ್ ಖರ್ಗೆ’ ಎಂದು ಕೆಣಕಿದ ಸೂಲಿಬೇಲಿಗೆ  ತಿರುಗೇಟು ಕೊಟ್ಟ ಪ್ರಿಯಾಂಕ್ ಖರ್ಗೆ

ಪ್ರಾಂಕ್ ಖರ್ಗೆ’ ಎಂದು ಕೆಣಕಿದ ಸೂಲಿಬೇಲಿಗೆ  ತಿರುಗೇಟು ಕೊಟ್ಟ ಪ್ರಿಯಾಂಕ್ ಖರ್ಗೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳಕಾರಿ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನ ವಿರೋಧಿಸಿ  ಹಿಂದುತ್ವ ಸಂಘಟನೆಯ ಮುಖಂಡ ಚಕ್ರವರ್ತಿ ಸೂಲಿಬೆಲೆ ಟ್ವೀಟ್ ಮಾಡಿದ್ದಾರೆ.  ಈ ವೇಳೆ ಪ್ರಾಂಕ್ ಖರ್ಗೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕೆಣಕಿದ್ದಾರೆ. ಇದಕ್ಕೆ ಸರಣಿ ಪ್ರಶ್ನೆ ಕೇಳುವ ಮೂಲಕ ಅವರು ತಿರುಗೇಟು ನೀಡಿದ್ದಾರೆ. ವಿವಾದಿತ ಟ್ವೀಟ್‌ಗಳಿಂದಲೇ ಸುದ್ದಿಯಾಗುವ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪರವಾಗಿ ಚಕ್ರವರ್ತಿ […]

eMedia Kannada  @2025. All Rights Reserved.