Tag: chanakya education trust

ಕ್ರೀಡೆ

ಹೆಬ್ರಿಯ ಚಾಣಕ್ಯ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಚೆಸ್ ತರಗತಿ ಉದ್ಘಾಟನೆ (Free chess class inaugurated at Chanakya Educational Institute, Hebri)

ಹೆಬ್ರಿಯ ಚಾಣಕ್ಯ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಚೆಸ್ ತರಗತಿ ಉದ್ಘಾಟನೆ ಚೆಸ್‌ ತರಗತಿ ಉದ್ಘಾಟಿಸಿದ ಬ್ರಹ್ಮಾವರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಾಧಿಕಾರಿ ನಿತ್ಯಾನಂದ ಶೆಟ್ಟಿ (Hebri) ಹೆಬ್ರಿ : ಚೆಸ್ ಆಟವು ವಿದ್ಯಾರ್ಥಿಗಳ ಏಕಾಗ್ರತೆ, ತಾರ್ಕಿಕ ಚಿಂತನೆ, ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಕಳೆದ 7 ವರ್ಷಗಳಿಂದ  ಉಚಿತ ಚೆಸ್ ತರಬೇತಿಗಳನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಬ್ರಹ್ಮಾವರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಾಧಿಕಾರಿ  […]

ಸ್ಪರ್ಧೆ

ಹೆಬ್ರಿ ತಾಲೂಕು ಮಟ್ಟದ  ಚಿತ್ರಕಲಾ ಸ್ಪರ್ಧೆ ಫಲಿತಾಂಶ ಪ್ರಕಟ, ಬಹುಮಾನ ವಿತರಣೆ (Hebri Taluk level painting competition results announced, prizes distributed)

ಹೆಬ್ರಿ ತಾಲೂಕು ಮಟ್ಟದ  ಚಿತ್ರಕಲಾ ಸ್ಪರ್ಧೆ ಫಲಿತಾಂಶ ಪ್ರಕಟ, ಬಹುಮಾನ ವಿತರಣೆ ಹೆಬ್ರಿ ತಾಲೂಕು ವ್ಯಾಪ್ತಿಯ ಸುಮಾರು 90ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. (Hebri) ಹೆಬ್ರಿ: ಚಾಣಕ್ಯ ಚಿತ್ರಕಲಾ ತರಬೇತಿ ಕೇಂದ್ರ ಹೆಬ್ರಿ ಇದರ ನೇತೃತ್ವದಲ್ಲಿ ನೇತಾಜಿ ಫ್ರೆಂಡ್ಸ್ ಕ್ಲಬ್ ಮುದ್ರಾಡಿ, ಬಂಟರ ಸಂಘ ಹೆಬ್ರಿ, ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ಜೆಸಿಐ ಹೆಬ್ರಿ ಇವರ ಸಹಯೋಗದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ 9ನೇ ವರ್ಷದ ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ  ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ.   ಹೆಬ್ರಿ […]

ಸಂಘ, ಸಂಸ್ಥೆಗಳು

ಸರಕಾರಿ ಪ್ರೌಢಶಾಲೆ ಹೆಬ್ರಿ, ಅಕ್ಷರ ಸಾಹಿತ್ಯ ಸಂಘ,  ಪತ್ರಿಕಾ ಮಾಹಿತಿ, ವರದಿ ತಯಾರಿಕೆ ತರಬೇತಿ ಕಾರ್ಯಗಾರ (Government High School Hebri, Akshara Sahitya Sangha, Press Information, Report Preparation Training Workshop)

ಸರಕಾರಿ ಪ್ರೌಢಶಾಲೆ ಹೆಬ್ರಿ, ಅಕ್ಷರ ಸಾಹಿತ್ಯ ಸಂಘ,  ಪತ್ರಿಕಾ ಮಾಹಿತಿ, ವರದಿ ತಯಾರಿಕೆ ತರಬೇತಿ ಕಾರ್ಯಗಾರ  ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ –  ಹೆಬ್ರಿ ಉದಯಕುಮಾರ್ ಶೆಟ್ಟಿ (Hebri) ಹೆಬ್ರಿ : ಪತ್ರಿಕೆಗಳು ಪ್ರಜ್ಞಾವಂತ ಸಮಾಜದ ಜೀವನಾಡಿ ಇದ್ದಂತೆ. ಸುದ್ದಿಗಳ ಮೂಲಕ ಪತ್ರಿಕೆಗಳು ಜನರಿಗೆ ಜ್ಞಾನ ಮತ್ತು ಅರಿವನ್ನು ನೀಡುತ್ತವೆ. ನಿರಂತರವಾಗಿ ದಿನಪತ್ರಿಕೆಗಳನ್ನು ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡಾಗ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಂಡು ಸ್ಪರ್ಧಾತ್ಮಕ  ಪರೀಕ್ಷೆಯನ್ನು ಎದುರಿಸಲು ಸುಲಭವಾಗುತ್ತದೆ ಎಂದು ಪತ್ರಕರ್ತ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ […]

social service ಸಂಘ, ಸಂಸ್ಥೆಗಳು

ಹೆಬ್ರಿಯಲ್ಲಿ “ನಲಿಕಲಿ“ ಬೇಸಿಗೆ ರಜಾ ಶಿಬಿರ (“Nalikali” Summer Holiday Camp in Hebri)

ಹೆಬ್ರಿಯಲ್ಲಿ “ನಲಿಕಲಿ” ಬೇಸಿಗೆ ರಜಾ ಶಿಬಿರ  ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಕಲ್ಪಿಸಿ  – ಪ್ರಸಾದ್ ರೈ (Hebri) ಹೆಬ್ರಿ :  ರಜಾ ಸಮಯದಲ್ಲಿ ತಮ್ಮ ಮಕ್ಕಳು ಮೊಬೈಲ್ ಟಿವಿಯಿಂದ ವ್ಯರ್ಥ ಕಾಲಹರಣ ಮಾಡುವ ಬದಲು, ಬದುಕು, ಶಿಕ್ಷಣ ಜೊತೆ ಮನರಂಜನೆ ನೀಡುವ  ವೈವಿಧ್ಯಯಯ ಬೇಸಗೆ  ಶಿಬಿರಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ  ಮಕ್ಕಳ ಪ್ರತಿಭೆ ಗಳು ಹೊರಬರಲು  ಸಾಧ್ಯ ಎಂದು ಭಾರತೀಯ ಮಾನವ ಹಕ್ಕುಗಳ ಮಂಡಳಿಯ ರಾಜ್ಯಾಧ್ಯಕ್ಷ ಪ್ರಸಾದ್ ರೈ  ಹೇಳಿದರು.  ಅವರು  ಚಾಣಕ್ಯ ಏಜ್ಯುಕೇಶನ್ ಮತ್ತು ಕಲ್ಚರಲ್ ಆಕಾಡೆಮಿ […]

CONGARTULATIONS ಮನೋರಂಜನೆ

ಹೆಬ್ರಿಯಲ್ಲಿ ವಾಯ್ಸ್ ಆಪ್ ಚಾಣಕ್ಯ 2024: ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ (Voice of Chanakya 2024 in Hebri : State-level music competition)

ಹೆಬ್ರಿಯಲ್ಲಿ ವಾಯ್ಸ್ ಆಪ್ ಚಾಣಕ್ಯ 2024: ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ  ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ – ಮುನಿಯಾಲು ಉದಯ ಕುಮಾರ್‌ ಶೆಟ್ಟಿ (Hebri) ಹೆಬ್ರಿ : ಗುಣಮಟ್ಟದ ತರಬೇತಿಯ ಜೊತೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಕಳೆದ ಹತ್ತು ವರ್ಷಗಳಿಂದ ಶಿಕ್ಷಣ ಮತ್ತು ಕಲಾ ಪ್ರಕಾರದ ಸೇವೆ ಸಲ್ಲಿಸುತ್ತಿರುವ ಹೆಬ್ರಿಯ ಚಾಣಕ್ಯ ಸಂಸ್ಥೆಯ ಪರಿಶ್ರಮ ಶ್ಲಾಘನೀಯ ಎಂದು  ಮುನಿಯಾಲು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ ‌ಹೇಳಿದರು.  ಅವರು  […]

ರಾಜಕೀಯ ಸಂಘ, ಸಂಸ್ಥೆಗಳು

ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಆಯೋಜನೆಯ ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ (Selection of State Level music Competition Organize by Chanakaya Institute of Music)

ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಆಯೋಜನೆಯ ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ ಸ್ಪರ್ಧೆಯಿಂದ ಪ್ರತಿಭೆಗಳ ಅನಾವರಣ – ಪ್ರಸಾದ್ ರೈ  (Karkala) ಕಾರ್ಕಳ, ಅ.29:  ಕಾರ್ಕಳ ಮೈ-ಟೆಕ್  ಐಟಿಐ ಕಾಲೇಜಿನಲ್ಲಿ ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಪ್ ಮ್ಯೂಸಿಕ್ ಇವರ ನೇತೃತ್ವದಲ್ಲಿ ಮುನಿಯಾಲು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಮತ್ತು ಮೈಟೆಕ್ ತಾಂತ್ರಿಕ ಶಿಕ್ಷಣ ಸಂಸ್ಥೆ ಕಾರ್ಕಳ ಇವರ ಸಹಕಾರದೊಂದಿಗೆ ವಾಯ್ಸ್ ಆಪ್ ಚಾಣಕ್ಯ – 2024 ರಾಜ್ಯ  ಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ […]

ಜೀವನಶೈಲಿ ಸಂಘ, ಸಂಸ್ಥೆಗಳು

ಅಂಬಾತನಯ ಮುದ್ರಾಡಿ ಸ್ಮರಣಾರ್ಥ, ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ (Ambathanaya Mudradi Memorial Udupi Dist̤ Level Chanakya best teacher award principal)

  ಅಂಬಾತನಯ ಮುದ್ರಾಡಿ ಸ್ಮರಣಾರ್ಥ, ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ  ಪ್ರಶಸ್ತಿಯ ಹಿಂದೆ ಹೋಗಬಾರದು-  ಪ್ರವೀಣ್ ಕುಮಾರ್ ಶೆಟ್ಟಿ (Hebri) ಹೆಬ್ರಿ : ಯಾವುದೇ ಪ್ರಶಸ್ತಿಯ ಹಿಂದೆ ಹೋಗಬಾರದು. ನಮ್ಮಷ್ಟಕ್ಕೆ ನಾವೇ  ಪ್ರಾಮಾಣಿಕವಾಗಿ ಉತ್ತಮ ಕೆಲಸಗಳನ್ನು ಮಾಡಿದಾಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಈ ನಿಟ್ಟಿನಲ್ಲಿ ಹೆಬ್ರಿಯ ಪ್ರತಿಷ್ಠಿತ ಚಾಣಕ್ಯ ಸಂಸ್ಥೆ ತೆರೆಮರೆಯ ಸಾಧಕರನ್ನು ನಾಡಿಗೆ ಪರಿಚಯಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ. ಅಂಕ ಗಳಿಕೆಯ ತರಬೇತಿಯೊಂದೇ ಶಿಕ್ಷಣವಾಗದೆ, ಬದುಕು ಶಿಕ್ಷಣ ನೀಡುವ  ಮತ್ತು ಮಕ್ಕಳಲ್ಲಿ […]

social service ವ್ಯವಹಾರ

ಹೆಬ್ರಿ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ ಜಿಲ್ಲಾ ಮಟ್ಟದ “ಚಾಣಕ್ಯ” ಅತ್ಯುತ್ತಮ ಶಿಕ್ಷಕ ಪ್ರಶಸ್ತಿ(Praveen Kumar Shetty, Teacher of Hebri Govt School, Dist. Level “Chanakya” Best Teacher award)

ಹೆಬ್ರಿ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ ಜಿಲ್ಲಾ ಮಟ್ಟದ “ಚಾಣಕ್ಯ” ಅತ್ಯುತ್ತಮ ಶಿಕ್ಷಕ ಪ್ರಶಸ್ತಿ   (Hebri) ಹೆಬ್ರಿ : ನಿವೃತ್ತ ಶಿಕ್ಷಕ, ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ಹರಿದಾಸ, ಜಿನದಾಸ, ತಾಳಮದ್ದಳೆ ಅರ್ಥಧಾರಿ, ನಾಟಕಕಾರ,  ಪ್ರಸಂಗಕರ್ತ ಕೀರ್ತಿಶೇಷ  ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ  ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಹೆಬ್ರಿ ಸರಕಾರಿ […]

ಕ್ರೀಡೆ

ಶಿವಮೊಗ್ಗ: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ (Shimoga : International level karare Copitition)

ಶಿವಮೊಗ್ಗ: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ ಹೆಬ್ರಿಯ ಚಾಣಕ್ಯ ಕರಾಟೆ ತರಬೇತಿ ಕೇಂದ್ರದ ಆರು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹೆಬ್ರಿ :ಆ.19 : ಶಿವಮೊಗ್ಗದ ಇಂಡೋ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಕುಬುಡೊ  ಬುಡೋಕಾನ್ ಕರಾಟೆ ಡೋ ಅಸೋಸಿಯೇಶನ್ ಕರ್ನಾಟಕ. (ರಿ.)  ಸಂಸ್ಥೆ ಹಾಗೂ  ಚಾಣಕ್ಯ ಕರಾಟೆ ತರಬೇತಿ ಕೇಂದ್ರದ ವಿದ್ಯಾರ್ಥಿಯರಾದ ಶತ್ರುಘ್ನ ಶೆಟ್ಟಿ ಸೀತಾನದಿ, ಟೆಸ್ಲಿಟ್, ರಚಿತಾ ಕುಲಾಲ್ ಕಬ್ಬಿನಾಲೆ ,  ಕ್ರಿಸ್ಟಿನಾ ಟ್ಯಾಲೀಯ, ಟಿಯೋನ್ ಅವರು ಕಟಾ ವಿಭಾಗದಲ್ಲಿ  ಟ್ರೋಫಿಯೊಂದಿಗೆ  ಚಿನ್ನದ […]

social service

ಹೆಬ್ರಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾಹಿತಿ ಕೇಂದ್ರ ಉದ್ಘಾಟನೆ (Hebri: Manipal Kasthurba Hosphital Information Centre Inagurated)

ಹೆಬ್ರಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾಹಿತಿ ಕೇಂದ್ರ ಉದ್ಘಾಟನೆ ಗ್ರಾಮೀಣ ಜನರಿಗೆ ಅನುಕೂಲ– ಮೋಹನ್ ಶೆಟ್ಟಿ ಹೆಬ್ರಿ, ಜೂ.13: ಬೇರೆ ಬೇರೆ ಪ್ರದೇಶಗಳಲ್ಲಿ ಸುಮಾರು 150ಕ್ಕೂ ಮಿಕ್ಕಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾಹಿತಿ ಕೇಂದ್ರವನ್ನು  ತೆರೆಯಲಾಗಿದ್ದು, ಇದೀಗ  ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಬ್ರಿಯ ಚಾಣಕ್ಯ ಸಂಸ್ಥೆಯಲ್ಲಿ ಮಣಿಪಾಲ ಆಸ್ಪತ್ರೆಯ  ಮಾಹಿತಿ ಕೇಂದ್ರವನ್ನ ತೆರೆಯಲಾಗಿದೆ ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಅಧಿಕಾರಿ ಮೋಹನ್ ಶೆಟ್ಟಿ ಹೇಳಿದರು. ಅವರು   ಹೆಬ್ರಿ ಎಸ್.ಆರ್.ಸ್ಕೂಲ್ ಬಳಿ ಇರುವ […]

eMedia Kannada  @2025. All Rights Reserved.