Tag: chanakya institute of music

ಸಂಘ, ಸಂಸ್ಥೆಗಳು

ಪೆರ್ಡೂರಿನಲ್ಲಿ ರಾಜ್ಯಮಟ್ಟದ ಸಂಗೀತ ಸ್ಪರ್ಧೆ, ಪ್ರಮಾಣ ಪತ್ರ ವಿತರಣೆ (State-level music competition held in Perdoor, certificates distributed)

ಪೆರ್ಡೂರಿನಲ್ಲಿ ರಾಜ್ಯಮಟ್ಟದ ಸಂಗೀತ ಸ್ಪರ್ಧೆ, ಪ್ರಮಾಣ ಪತ್ರ ವಿತರಣೆ ಅವಕಾಶವನ್ನು ಬಳಸಿಕೊಳ್ಳಿ – ರಾಜಕುಮಾರ್ ಶೆಟ್ಟಿ (Hebri) ಹೆಬ್ರಿ : ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಇಂತಹ ವೇದಿಕೆಗಳು ಸಿಕ್ಕಾಗ ಅವಕಾಶವನ್ನು ಬಳಸಿಕೊಳ್ಳಬೇಕು. ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುತ್ತಿರುವ ಚಾಣಕ್ಯ ಸಂಸ್ಥೆಯ ಸಮಾಜ ಮುಖಿ ಚಿಂತನೆ ಶ್ಲಾಘನೀಯ. ಯಾವುದೇ ಒಂದು ಪ್ರತಿಭೆ ಅನಾವರಣ ಆಗಬೇಕಾದರೆ ಅದಕ್ಕೆ ಸೂಕ್ತ ವೇದಿಕೆ ಅಗತ್ಯ. ಈ ನಿಟ್ಟಿನಲ್ಲಿ ಕಳೆದ 8 ವರ್ಷಗಳಿಂದ ನಿರಂತರವಾಗಿ ಸಂಗೀತ ಸ್ಪರ್ಧೆಯನ್ನು ಆಯೋಜಿಸುವುದರ […]

ಸ್ಪರ್ಧೆ

ಹೆಬ್ರಿ ತಾಲೂಕು ಮಟ್ಟದ  ಚಿತ್ರಕಲಾ ಸ್ಪರ್ಧೆ ಫಲಿತಾಂಶ ಪ್ರಕಟ, ಬಹುಮಾನ ವಿತರಣೆ (Hebri Taluk level painting competition results announced, prizes distributed)

ಹೆಬ್ರಿ ತಾಲೂಕು ಮಟ್ಟದ  ಚಿತ್ರಕಲಾ ಸ್ಪರ್ಧೆ ಫಲಿತಾಂಶ ಪ್ರಕಟ, ಬಹುಮಾನ ವಿತರಣೆ ಹೆಬ್ರಿ ತಾಲೂಕು ವ್ಯಾಪ್ತಿಯ ಸುಮಾರು 90ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. (Hebri) ಹೆಬ್ರಿ: ಚಾಣಕ್ಯ ಚಿತ್ರಕಲಾ ತರಬೇತಿ ಕೇಂದ್ರ ಹೆಬ್ರಿ ಇದರ ನೇತೃತ್ವದಲ್ಲಿ ನೇತಾಜಿ ಫ್ರೆಂಡ್ಸ್ ಕ್ಲಬ್ ಮುದ್ರಾಡಿ, ಬಂಟರ ಸಂಘ ಹೆಬ್ರಿ, ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ಜೆಸಿಐ ಹೆಬ್ರಿ ಇವರ ಸಹಯೋಗದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ 9ನೇ ವರ್ಷದ ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ  ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ.   ಹೆಬ್ರಿ […]

social service ಸಂಘ, ಸಂಸ್ಥೆಗಳು

ಹೆಬ್ರಿಯಲ್ಲಿ “ನಲಿಕಲಿ“ ಬೇಸಿಗೆ ರಜಾ ಶಿಬಿರ (“Nalikali” Summer Holiday Camp in Hebri)

ಹೆಬ್ರಿಯಲ್ಲಿ “ನಲಿಕಲಿ” ಬೇಸಿಗೆ ರಜಾ ಶಿಬಿರ  ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಕಲ್ಪಿಸಿ  – ಪ್ರಸಾದ್ ರೈ (Hebri) ಹೆಬ್ರಿ :  ರಜಾ ಸಮಯದಲ್ಲಿ ತಮ್ಮ ಮಕ್ಕಳು ಮೊಬೈಲ್ ಟಿವಿಯಿಂದ ವ್ಯರ್ಥ ಕಾಲಹರಣ ಮಾಡುವ ಬದಲು, ಬದುಕು, ಶಿಕ್ಷಣ ಜೊತೆ ಮನರಂಜನೆ ನೀಡುವ  ವೈವಿಧ್ಯಯಯ ಬೇಸಗೆ  ಶಿಬಿರಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ  ಮಕ್ಕಳ ಪ್ರತಿಭೆ ಗಳು ಹೊರಬರಲು  ಸಾಧ್ಯ ಎಂದು ಭಾರತೀಯ ಮಾನವ ಹಕ್ಕುಗಳ ಮಂಡಳಿಯ ರಾಜ್ಯಾಧ್ಯಕ್ಷ ಪ್ರಸಾದ್ ರೈ  ಹೇಳಿದರು.  ಅವರು  ಚಾಣಕ್ಯ ಏಜ್ಯುಕೇಶನ್ ಮತ್ತು ಕಲ್ಚರಲ್ ಆಕಾಡೆಮಿ […]

CONGARTULATIONS ಮನೋರಂಜನೆ

ಹೆಬ್ರಿಯಲ್ಲಿ ವಾಯ್ಸ್ ಆಪ್ ಚಾಣಕ್ಯ 2024: ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ (Voice of Chanakya 2024 in Hebri : State-level music competition)

ಹೆಬ್ರಿಯಲ್ಲಿ ವಾಯ್ಸ್ ಆಪ್ ಚಾಣಕ್ಯ 2024: ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ  ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ – ಮುನಿಯಾಲು ಉದಯ ಕುಮಾರ್‌ ಶೆಟ್ಟಿ (Hebri) ಹೆಬ್ರಿ : ಗುಣಮಟ್ಟದ ತರಬೇತಿಯ ಜೊತೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಕಳೆದ ಹತ್ತು ವರ್ಷಗಳಿಂದ ಶಿಕ್ಷಣ ಮತ್ತು ಕಲಾ ಪ್ರಕಾರದ ಸೇವೆ ಸಲ್ಲಿಸುತ್ತಿರುವ ಹೆಬ್ರಿಯ ಚಾಣಕ್ಯ ಸಂಸ್ಥೆಯ ಪರಿಶ್ರಮ ಶ್ಲಾಘನೀಯ ಎಂದು  ಮುನಿಯಾಲು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ ‌ಹೇಳಿದರು.  ಅವರು  […]

social service

ಹೆಬ್ರಿಯ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ಒಂದು ವರ್ಷಗಳ ಕಾಲ ಗಾನಯಾನ (Ganayana for One year Hebri Chanakya Education and Cultural Foundation)

ಹೆಬ್ರಿಯ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ಒಂದು ವರ್ಷಗಳ ಕಾಲ ಗಾನಯಾನ ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಆಚರಣೆ ರಾಜ್ಯದಲ್ಲೇ ಮೊದಲ ಕಾರ್ಯಕ್ರಮ (Hebri) ಹೆಬ್ರಿ : ಒಂದು ವರ್ಷಗಳ ಕಾಲ ಉಚಿತವಾಗಿ ಶಾಲಾ ಕಾಲೇಜುಗಳಿಗೆ ತೆರಳಿ ಕನ್ನಡ ಗೀತೆಗಳನ್ನು ಹಾಡುವುದರ ಮೂಲಕ ಕನ್ನಡದ ಕಂಪನ್ನು ನಾಡಿನೆಲ್ಲೆಡೆ ಪಸರಿಸಿದ ಹೆಬ್ರಿಯ ಚಾಣಕ್ಯ ಸಂಗೀತ ತರಬೇತಿ ಕೇಂದ್ರ ಸದ್ದಿಲ್ಲದೇ ಕನ್ನಡ ಸೇವೆ ಮಾಡುತ್ತಿದೆ.  ಕನ್ನಡ ರಾಜ್ಯೋತ್ಸವ ಆಚರಣೆ ಕೇವಲ ನವೆಂಬರ್ ಒಂದಕ್ಕೆ ಸೀಮಿತವಾಗಿರಬಾರದು ಎಂಬ ಉದ್ದೇಶದಿಂದ  ನವಂಬರ್ […]

ಮನೋರಂಜನೆ ಸಂಘ, ಸಂಸ್ಥೆಗಳು

ಉಡುಪಿಯಲ್ಲಿ ನ. 10ರಂದು ರಾಜ್ಯಮಟ್ಟದ  ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ (Selection process for the State level music competition on Nov 10th at Udupi)

ಉಡುಪಿಯಲ್ಲಿ ನ. 10ರಂದು ರಾಜ್ಯಮಟ್ಟದ  ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ (Udupi) ಉಡುಪಿ ನ. 8 : ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಪ್ ಮ್ಯೂಸಿಕ್ ಇವರ ನೇತೃತ್ವದಲ್ಲಿ  ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ನಡೆಯುವ ವಾಯ್ಸ್ ಆಪ್ ಚಾಣಕ್ಯ  2024 ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ ಸೀಸನ್ 7ರ  ಆಯ್ಕೆ ಪ್ರಕ್ರಿಯೆಯು ನೈಸ್ ಕಂಪ್ಯೂಟರ್ ಎಜುಕೇಷನ್ ಉಡುಪಿ  ಇವರ ಸಹಯೋಗದೊಂದಿಗೆ  ನ. 10ರಂದು ಬೆಳಿಗ್ಗೆ 10 ರಿಂದ ಮದ್ಯಾಹ್ನ 12.30ರ ತನಕ  ಉಡುಪಿ ಪಿಪಿಸಿ ಬಸ್ […]

ರಾಜಕೀಯ ಸಂಘ, ಸಂಸ್ಥೆಗಳು

ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಆಯೋಜನೆಯ ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ (Selection of State Level music Competition Organize by Chanakaya Institute of Music)

ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಆಯೋಜನೆಯ ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ ಸ್ಪರ್ಧೆಯಿಂದ ಪ್ರತಿಭೆಗಳ ಅನಾವರಣ – ಪ್ರಸಾದ್ ರೈ  (Karkala) ಕಾರ್ಕಳ, ಅ.29:  ಕಾರ್ಕಳ ಮೈ-ಟೆಕ್  ಐಟಿಐ ಕಾಲೇಜಿನಲ್ಲಿ ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಪ್ ಮ್ಯೂಸಿಕ್ ಇವರ ನೇತೃತ್ವದಲ್ಲಿ ಮುನಿಯಾಲು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಮತ್ತು ಮೈಟೆಕ್ ತಾಂತ್ರಿಕ ಶಿಕ್ಷಣ ಸಂಸ್ಥೆ ಕಾರ್ಕಳ ಇವರ ಸಹಕಾರದೊಂದಿಗೆ ವಾಯ್ಸ್ ಆಪ್ ಚಾಣಕ್ಯ – 2024 ರಾಜ್ಯ  ಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ […]

eMedia Kannada  @2025. All Rights Reserved.