ಉಚ್ಚಿಲ ರೋಟರಿ ಸಂಸ್ಥೆಯ 2024 -25ನೇ ಸಾಲಿನ ಪದಗ್ರಹಣ (Uchila Rotary Club Insatallation ceremony)
ಉಚ್ಚಿಲ ರೋಟರಿ ಸಂಸ್ಥೆಯ 2024 -25ನೇ ಸಾಲಿನ ಪದಗ್ರಹಣ ನೂತನ ರೋಟರಿ ಸಾರಥಿಯಾಗಿ ಇಬಾದುಲ್ಲಾ ರಫಿಕ್ ಅಹ್ಮದ್ (Uchila) ಉಚ್ಚಿಲ : ಸಾಮಾಜಿಕ ವ್ಯವಸ್ಥೆಯಲ್ಲಿ ನಾವು ಮಾಡುವ ಸೇವೆ ದೊಡ್ಡದಾಗಬೇಕೆಂದಿಲ್ಲ. ಸಣ್ಣದಾದರೂ ಸೇವೆಯೇ ಆಗಿದೆ. ನಾಯಕತ್ವದ ಜೊತೆಗೆ ಜವಾಬ್ದಾರಿಯ ಬಗೆಗೂ ತಿಳಿಯುವ ಕಾರ್ಯ ರೋಟರಿ ಸಂಸ್ಥೆಯಲ್ಲಿದೆ. ಹೆಚ್ಚಿನ ಸದಸ್ಯರು ಸೇರ್ಪಡೆಯಾಗುವ ಮೂಲಕ ಸಂಸ್ಥೆಯನ್ನು ಬಲಪಡಿಸಬೇಕು ಎಂದು ಝೋನ್ V ಆರ್.ಐ. ಜಿಲ್ಲೆ 3182 ಮಾಜಿ ಅಸಿಸ್ಟೆಂಟ್ ಗವರ್ನರ್ ರೋ. ಪಿಎಚ್ಎಫ್ ಸೂರ್ಯಕಾಂತ್ ಶೆಟ್ಟಿ ಹೇಳಿದರು. ಅವರು […]




