ಚಂದ್ರಯಾನ 3 : ಬಾಹ್ಯಾಕಾಶ ನೌಕೆಯಿಂದ ಯಶಸ್ವಿಯಾಗಿ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್ – ಚಂದ್ರನ ಅಂತಿಮ ಕಕ್ಷೆ ಪ್ರವೇಶ
ಚಂದ್ರಯಾನ 3 : ಬಾಹ್ಯಾಕಾಶ ನೌಕೆಯಿಂದ ಯಶಸ್ವಿಯಾಗಿ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್ – ಚಂದ್ರನ ಅಂತಿಮ ಕಕ್ಷೆ ಪ್ರವೇಶ ಚಂದ್ರಯಾನ 3 ಇಸ್ರೋ: LVM3-M4 ನೌಕೆಯ ಲ್ಯಾಂಡರ್ ‘ವಿಕ್ರಮ್(Vikram)’ ಯಶಸ್ವಿಯಾಗಿ ಬಾಹ್ಯಾಕಾಶ ನೌಕೆಯಿಂದ ಬೇರ್ಪಟ್ಟಿದ್ದು, ಆಗಸ್ಟ್ 23 ರಂದು ಚಂದ್ರನ ಮೇಲೆ ಇಳಿಯುವ ನಿರೀಕ್ಷೆಯಿದೆ. ಸದ್ಯ ಭಾರತದ ಕನಸಿನ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಚಂದ್ರನ ಐದನೇ ಹಾಗೂ ಕೊನೆಯ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದ್ದು, ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ. ಬಾಹ್ಯಾಕಾಶ ನೌಕೆ 150 ಕಿ.ಮೀ […]





