ಅಪರಾಧ
ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಎನ್‌ಐಎ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ (Mangaluru coocker bomb incidence, chargesheet)
ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಎನ್‌ಐಎ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ ಬೆಂಗಳೂರು, ನ 30: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ವಿಶೇಷ ನ್ಯಾಯಾಲಯಕ್ಕೆ ಅಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶಾರಿಕ್ ಹಾಗೂ ಸಯ್ಯದ್ ಯಾಸೀನ್ (Sharik, Yasin)ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದು, ಇದರಲ್ಲಿ ಶಂಕಿತ ಉಗ್ರರು ಕುಕ್ಕರ್ನಲ್ಲಿ ಬಾಂಬ್ ತೆಗೆದುಕೊಂಡು, ನಂತರ ಆಟೋದಲ್ಲಿ ಹೋಗಿ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಬ್ಲಾಸ್ಟ್ ಮಾಡಲು ಪ್ಲಾನ್ ಮಾಡಿದ್ದರು ಎನ್ನಲಾಗಿದ್ದು, […]

