# Tags

 ನಾಳೆ ಫೆ 10: ಸಚ್ಚೇರಿಪೇಟೆಯಲ್ಲಿ ಸಾರ್ವಜನಿಕ ಶನೈಶ್ಚರ ಪೂಜೆ , ಸಂತ ಸಮಾಗಮ (Feb 10: Sant Samagam at Sacchari Pete)

ನಾಳೆ ಫೆ 10: ಸಚ್ಚೇರಿಪೇಟೆಯಲ್ಲಿ ಸಾರ್ವಜನಿಕ ಶನೈಶ್ಚರ ಪೂಜೆ , ಸಂತ ಸಮಾಗಮ (Karkala) ಕಾರ್ಕಳ; ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ (ರಿ.) ಸಚ್ಚೇರಿಪೇಟೆ ಹಾಗೂ ಹಿಂದೂ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಫೆ.10ರ ಶನಿವಾರದಂದು ಸಾಯಂಕಾಲ ಗಂಟೆ 4.00ರಿಂದ 20ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ ಜರಗಲಿದೆ. ರಾತ್ರಿ ಗಂಟೆ 7.00ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ […]

 ಪಡುಬಿದ್ರಿ ಶ್ರೀ ಬಾಲಗಣಪತಿ   ದೇವಸ್ಥಾನದ ವಠಾರದಲ್ಲಿ ಕೃಷಿ ಮೇಳಕ್ಕೆ ಕಾಪು ಶಾಸಕರಿಂದ ಚಾಲನೆ ( Today agriculture Fare at Padubidri Balaganapathi Temple area)

ಪಡುಬಿದ್ರಿ ಶ್ರೀ ಬಾಲಗಣಪತಿ   ದೇವಸ್ಥಾನದ ವಠಾರದಲ್ಲಿ ಕೃಷಿ ಮೇಳಕ್ಕೆ ಕಾಪು ಶಾಸಕರಿಂದ ಚಾಲನೆ (Padubidri) ಪಡುಬಿದ್ರಿ ; ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ಸಹಯೋಗದೊಂದಿಗೆ ಶನಿವಾರ ಬೆಳಿಗ್ಗೆ ಪಡುಬಿದ್ರಿಯ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ವಠಾರದಲ್ಲಿ ಪ್ರಥಮ ಬಾರಿಗೆ ವಿಶೇಷ ಆಕರ್ಷಣೆಗಳೊಂದಿಗೆ ಜರಗಿದ  ಕೃಷಿ ಮೇಳವನ್ನು ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ (MLA Gurme Suresh Shetty) ಉದ್ಘಾಟಿಸಿದರು. ಈ ಸಂದರ್ಭ ಶಾಸಕ […]