Tag: CHELUVARAYA SWAMI

fastival

 ಮಂಡ್ಯ ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ (Mandya 87th Akhila Bharath Sahithya Sammelana)

ಮಂಡ್ಯ ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ (Mandya) ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂತು.  ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದ್ದರು.   ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, […]

ರಾಜಕೀಯ

ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ವಿತರಿಸಿದ ಸಿಎಂ (CM Distributed letters of appreciation to the families of organ doners)

ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ವಿತರಿಸಿದ ಸಿಎಂ  ಬೆಂಗಳೂರು, ಮಾರ್ಚ್‌ 2- ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಅಂಗಾಂಗ ದಾನಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರು ಪ್ರಶಂಸಾ ಪತ್ರ ನೀಡಿ ಸಾಂತ್ವನ ಹಾಗೂ ಧೈರ್ಯ ಹೇಳಿದರು.  ಅಪಘಾತಕ್ಕೀಡಾದ ಶರವಣ ಅವರ ಪತ್ನಿ, ಪ್ರಶಂಸಾ ಪತ್ರ ಸ್ವೀಕರಿಸುವಾಗ ಅಗಲಿದ ತಮ್ಮ ಪತಿಯನ್ನು ನೆನೆದು ಕಣ್ಣೀರಾದರು. ಕೊಲೆಗೀಡಾದ ರಾಮನಗರದ ಕೆ.ಜಿ. ನವೀನ್‌ ಕುಟುಂಬದವರಿಗೆ ಅವರ ಸಾವಿಗೆ ನ್ಯಾಯ ಒದಗಿಸುವುದಾಗಿ ಮುಖ್ಯಮಂತ್ರಿಗಳು […]

ರಾಜಕೀಯ ವಿಡಿಯೋ

ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ರೈತರ ಹಿತ ಕಾಯುವುದು ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ

ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ರೈತರ ಹಿತ ಕಾಯುವುದು ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddarmmay visit Mandya Farmers Protest Place) ಅಭಯ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಸಿಎಂ ಭೇಟಿ (Mamdya) ಮಂಡ್ಯ ಅ 31: ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥಾದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

eMedia Kannada  @2025. All Rights Reserved.