ಪ್ರಚಲಿತ
ಫಾಝಿಲ್, ಮಸೂದ್ಸೇರಿಹತ್ಯೆಗೀಡಾದ 6 ಯುವಕರಕುಟುಂಬಕ್ಕೆತಲಾ 25 ಲಕ್ಷಪರಿಹಾರದಚೆಕ್ವಿತರಣೆ
ಫಾಝಿಲ್, ಮಸೂದ್ ಸೇರಿ ಹತ್ಯೆಗೀಡಾದ 6 ಯುವಕರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರದ ಚೆಕ್ ವಿತರಣೆ ಬೆಂಗಳೂರು;ಕರಾವಳಿಯಲ್ಲಿ ಕೋಮುಗಲಭೆಗಳಿಗೆ ಬಲಿಯಾದ ನಾಲ್ವರ ಕುಟುಂಬಗಳಿಗೆ ಸೋಮವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಿದ್ದರಾಮಯ್ಯ ಅವರು ತಲಾ 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ವಿತರಿಸಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಅವರು, ಬಿಜೆಪಿ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕವೂ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಕುಟುಂಬಗಳಿಗೆ ಚೆಕ್ ನೀಡಿದ್ದೇವೆ. ಬಿಜೆಪಿಯ ಸಂವಿಧಾನ ವಿರೋಧಿ ತಾರತಮ್ಯ […]

