ವಿಶ್ವ ಚೆಸ್ ಪಂದ್ಯಾವಳಿಯ ಭಾರತದ ಆರ್. ಪ್ರಜ್ಞಾನಂದಗೆ ಸೋಲು
ವಿಶ್ವ ಚೆಸ್ ಪಂದ್ಯಾವಳಿಯ ಭಾರತದ ಆರ್. ಪ್ರಜ್ಞಾನಂದಗೆ ಸೋಲು ಬಾಕು : ವಿಶ್ವ ಚೆಸ್ ಪಂದ್ಯಾವಳಿಯ ಗುರುವಾರ ನಡೆದ ಫೈನಲ್ ಟೈ ಬ್ರೇಕರ್ ಸ್ಪರ್ಧೆಯಲ್ಲಿ ಭಾರತದ ಆರ್. ಪ್ರಜ್ಞಾನಂದ ಎರಡೂ ಸುತ್ತಿನಲ್ಲೂ ಸೋಲು ಅನುಭವಿಸಿದ್ದು, ಮ್ಯಾಗ್ನಸ್ ಕಾರ್ಲ್ಸನ್ ವಿಶ್ವ ಕಪ್ ಗೆದ್ದಿದ್ದಾರೆ ಟೈ ಬ್ರೇಕರ್‌ನಲ್ಲಿ ಇಬ್ಬರೂ ತಲಾ 10 ನಿಮಿಷಗಳ 2 ರ‍್ಯಾಪಿಡ್ ಗೇಮ್‌ಗಳನ್ನು ಆಡಿದ್ದು, ಎರಡರಲ್ಲೂ ಭಾರಿ ನಿರೀಕ್ಷೆ ಹುಟ್ಟು ಹಾಕಿದ್ದ ಭರವಸೆಯ ಪ್ರತಿಭೆ ಪ್ರಜ್ಞಾನಂದ ನಾರ್ವೇ ಚೆಸ್ ಮಾಸ್ಟರ್ ಎದುರು ಸೋತಿದ್ದಾರೆ. ಇನ್ನು ಮಂಗಳವಾರ ನಡೆದ […]


