Tag: chethan kumar SMVITM

ಶಾಲಾ ಕಾಲೇಜು

ಇನ್ಫೋಸಿಸ್‌ ಪ್ರಾಜೆಕ್ಟ್ ಪ್ರದರ್ಶನದಲ್ಲಿ ಬಂಟಕಲ್  ಕಾಲೇಜಿನ ವಿದ್ಯಾರ್ಥಿಗಳ ಸಾಧನೆ (MVITM Students Shine at Infosys Annual Project Showcase 2025)

ಇನ್ಫೋಸಿಸ್‌ ಪ್ರಾಜೆಕ್ಟ್ ಪ್ರದರ್ಶನದಲ್ಲಿ ಬಂಟಕಲ್  ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಸಂಸ್ಥೆಯ ಆಡಳಿತ ಮಂಡಳಿಯಿಂದ ಅಭಿನಂದನೆ   (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಮಂಗಳೂರಿನ ಇನ್ಫೋಸಿಸ್ ಕ್ಯಾಂಪಸಿನಲ್ಲಿ  ನಡೆದ ಇನ್ಫೋಸಿಸ್ ವಾರ್ಷಿಕ ಪ್ರಾಜೆಕ್ಟ್ ಪ್ರದರ್ಶನ- ೨೦೨೫ ರಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.   “ಗಾರ್ಡಿಯನ್ : ರಿಯಲ್- ಟೈಮ್ ಪ್ರೋಟೆಕ್ಷನ್, ರಿಯಲ್- ವರ್ಲ್ಡ್ ಇಂಪ್ಯಾಕ್ಟ್” ಎಂಬ ಶೀರ್ಷಿಕೆಯ ಈ ಯೋಜನೆಯನ್ನು ಭೂಷಣ್ ಪೂಜಾರಿ, ಪ್ರಜ್ವಲ್ ಗುಲ್ವಾಡಿ, ಅಮೃತ ಅಭಿವೃದ್ಧಿ ಪಡಿಸಿದರು.  ಗಾರ್ಡಿಯನ್  […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಬಂಟಕಲ್‌ ತಾಂತ್ರಿಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಪುಸ್ತಕ ವಿತರಣಾ ಅಭಿಯಾನ (SMVITM Organized a  Book Donation Drive at SVH Kannada Medium High School, Innanje)

ಬಂಟಕಲ್‌ ತಾಂತ್ರಿಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಪುಸ್ತಕ ವಿತರಣಾ ಅಭಿಯಾನ (bantaka) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಕೇಂದ್ರ ಗ್ರಂಥಾಲಯ, ರಾಷ್ಟ್ರೀಯ  ಸೇವಾ ಯೋಜನೆ ಹಾಗೂ ರೊರಕ್ಟ್‌ ಘಟಕದ ಸಹಯೋಗದೊಂದಿಗೆ ಇನ್ನಂಜೆ ಎಸ್. ವಿ.ಎಚ್. ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಪುಸ್ತಕ ವಿತರಣಾ ಅಭಿಯಾನವನ್ನು ಆಯೋಜಿಲಾಗಿತ್ತು. ಈ ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯ ಪರವಾಗಿ ಕೊಡುಗೆ ನೀಡಿದ ನೋಟ್‌ ಬುಕ್‌ಗಳು, ಸ್ಟೇಷನರಿ ವಸ್ತುಗಳು ಮತ್ತು ಕೊಡೆಗಳು ಸೇರಿದಂತೆ ಅಗತ್ಯ ಕಲಿಕಾ […]

social service ಶಾಲಾ ಕಾಲೇಜು

ವಿಶ್ವ ಪರಿಸರ ದಿನದ ಅಂಗವಾಗಿ ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಬೃಹತ್‌ ಜಾಥ (A huge procession was taken out by students at Bantakal Technical College as part of World Environment Day)

ವಿಶ್ವ ಪರಿಸರ ದಿನದ ಅಂಗವಾಗಿ ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಬೃಹತ್‌ ಜಾಥ (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಎನ್ ಸಿ ಸಿ ಘಟಕ ಮತ್ತು ಐ ಐ ಸಿ ಘಟಕವು ಜಂಟಿಯಾಗಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.  ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ಜಾಗತಿಕವಾಗಿ ಪ್ಲಾಸ್ಟಿಕ್ ಬಳಕೆಯನ್ನು ಕೊನೆಗೊಳಿಸುವುದು”ಎಂಬ ವಿಷಯದ ಮೇಲೆ ಬೃಹತ್‌ಜಾಥವನ್ನು ಶಂಕರಪುರದಿಂದ ಕಾಲೇಜಿನವರೆಗೆ ಆಯೋಜಿಸಲಾಗಿತ್ತು. ಈ ಜಾಥದಲ್ಲಿ ೪೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು […]

ಶಾಲಾ ಕಾಲೇಜು

ಬಂಟಕಲ್:‌ ಕ್ಲೌಡ್‌ಮೊನಿಟರಿಂಗ್, ಪಬ್ಲಿಕ್‌ಕ್ಲೌಡ್‌ ಅಪ್ಲಿಕೇಶನ್ ಪ್ರೋಗ್ರಾಮಿಂಗ್‌ ಇಂಟರ್ಫೇಸ್‌ ಕುರಿತು ಕಾರ್ಯಾಗಾರ (Workshop on Cloud Monitoring, Applications and Public cloud APIs. At SMVITM)

ಬಂಟಕಲ್ :‌ ಕ್ಲೌಡ್‌ಮೊನಿಟರಿಂಗ್, ಪಬ್ಲಿಕ್‌ ಕ್ಲೌಡ್‌ ಅಪ್ಲಿಕೇಶನ್ ಪ್ರೋಗ್ರಾಮಿಂಗ್‌ ಇಂಟರ್ಫೇಸ್‌ ಕುರಿತು ಕಾರ್ಯಾಗಾರ (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಗಣಕಯಂತ್ರ ವಿಭಾಗವು ಐಎಸ್‌ಟಿಇ ವಿದ್ಯಾರ್ಥಿ ಘಟಕ ಮತ್ತು ಐಇಇಇ ವಿದ್ಯಾರ್ಥಿ ಘಟಕದ ಸಹಯೋಗದೊಂದಿಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕ್ಲೌಡ್‌ ಮೊನಿಟರಿಂಗ್, ಪಬ್ಲಿಕ್‌ ಕ್ಲೌಡ್‌ ಅಪ್ಲಿಕೇಶನ್ ಪ್ರೋಗ್ರಾಮಿಂಗ್‌ ಇಂಟರ್ಫೇಸ್‌ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.  ಈ ಕಾರ್ಯಾಗಾರದಲ್ಲಿ ಕ್ಲೌಡ್‌ಕಂಪ್ಯೂಟಿಂಗ್ ಮೂಲಭೂತ ಅಂಶಗಳು ಮತ್ತು ಗೂಗಲ್‌ಕ್ಲೌಡ್‌ನ ವಾಸ್ತು ಶಿಲ್ಪ, ಕಂಪ್ಯೂಟಿಂಗ್‌ ಎಂಜಿನ್‌ ಕ್ಲೌಡ್ ಸ್ಟೋರೇಜ್ ಮತ್ತು ಅಪ್ಲಿಕೇಶನ್‌ […]

ಶಾಲಾ ಕಾಲೇಜು

ಬಂಟಕಲ್;‌ ಶಿಕ್ಷಣದ ಹೊರತಾಗಿ ವೃತ್ತಿಪರ ಜೀವನಕ್ಕೆ ಐಇಇಇ ಮೂಲಕ ಜಾಗೃತಿ (“Beyond the classroom: Discover IEEE for professional growth”)

ಬಂಟಕಲ್;‌ ಶಿಕ್ಷಣದ ಹೊರತಾಗಿ ವೃತ್ತಿಪರ ಜೀವನಕ್ಕೆ ಐಇಇಇ ಮೂಲಕ ಜಾಗೃತಿ (Bantakal) ಬಂಟಕಲ್: ಬಂಟಕಲ್‌  ಶ್ರೀ ಮಧ್ವ ವಾದಿರಾಜ ತಾಂತ್ರಿಕ  ಮಹಾ ವಿದ್ಯಾಲಯದ ಐಇಇಇ ವಿದ್ಯಾರ್ಥಿ ಘಟಕವು ವಿಶ್ವದ ಅತೀ ದೊಡ್ಡ ತಾಂತ್ರಿಕ ಸಂಸ್ಥೆ ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರ್ಸ್ ಸಹಯೋಗದೊಂದಿಗೆ ಐಇಇಇ ಮೂಲಕ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ಲಭ್ಯವಿರುವ ಅವಕಾಶಗಳ ಕುರಿತು ಜಾಗೃತಿ ಮೂಡಿಸುವ  ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಕೆನರಾ ಇಂಜಿನಿಯರಿಂಗ್  ಕಾಲೇಜಿನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ  ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ  […]

social service ಸಂಘ, ಸಂಸ್ಥೆಗಳು

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ “ಮನೋವಿಕಾಸ” ಬೀದಿ ನಾಟಕ ಪ್ರದರ್ಶನ (“Manovikasa” A Street Play at SMVITM)

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ “ಮನೋವಿಕಾಸ” ಬೀದಿ ನಾಟಕ ಪ್ರದರ್ಶನ (Bantakal) ಬಂಟಕಲ್: ಬಂಟಕಲ್ ತಾಂತ್ರಿಕ ಕಾಲೇಜಿನ “ಆಸರೆ” ಸಮಾಲೋಚನಾ ಘಟಕವು  “ಮನೋವಿಕಾಸ” ಎಂಬ ವಿಷಯದಡಿ  ಬೀದಿ ನಾಟಕವನ್ನು ಆಯೋಜಿಸಿದೆ  ಈ ಬೀದಿ ನಾಟಕದಲ್ಲಿ ತೃತೀಯ ವರ್ಷದ ಗಣಕಯಂತ್ರ ವಿಭಾಗದ  ವಿದ್ಯಾರ್ಥಿಗಳು  ಅಭಿನಯಿಸಿದರು.   ಬೀದಿ ನಾಟಕದ ಮುಖ್ಯ ಉದ್ದೇಶ ಮಾನಸಿಕ ಆರೋಗ್ಯದ  ಮಹತ್ವ ಮತ್ತು ಜೀವನದಲ್ಲಿ ಎದುರಾಗುವ ಒತ್ತಡ ಸಮಸ್ಯೆಗಳನ್ನು ಎದುರಿಸುವಲ್ಲಿ ಸಮಾಲೋಚನಾ ಘಟಕದ ಅವಶ್ಯಕತೆಯ ಜಾಗೃತಿ ಮೂಡಿಸುವುದಾಗಿದೆ.  ಬೀದಿ ನಾಟಕವನ್ನು ದ್ವಿತೀಯ ವರ್ಷದ ಗಣಕ ಯಂತ್ರ […]

ಕ್ರೀಡೆ ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಸಂಪನ್ನ (Annual Sports Meet Held at SMVITM, Bantakal)

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಸಂಪನ್ನ (Bantakal) ಬಂಟಕಲ್:‌ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಜರುಗಿತು. ಕ್ರೀಯೇಟಿವ್‌ಎಜುಕೇಶನ್ ಫೌಂಡೇಶನ್, ಮೂಡಬಿದ್ರೆ ಇಲ್ಲಿನ ಸಹ-ಸಂಸ್ಥಾಪಕ ಡಾ. ಬಿ. ಗಣನಾಥ ಶೆಟ್ಟಿಯವರು    ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವುದು ದೈಹಿಕ ಸದೃಢತೆಗೆ ಮತ್ತು ಮಾನವನ ಜೀವನದಲ್ಲಿ ಮಾನಸಿಕ ಒತ್ತಡವನ್ನುಕಡಿಮೆ ಮಾಡಲು ಸಹಾಯಕವಾಗಿದೆ ಎಂದರು. ಈ ಸಂದರ್ಭದಲ್ಲಿಅವರು ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್‌ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ […]

eMedia Kannada  @2025. All Rights Reserved.