ಚಿಕ್ಕಬಳ್ಳಾಪುರ ಬೈಪಾಸ್ ಬಳಿ ಗೋಪಾಲಕೃಷ್ಣ ಕೆರೆಯ ನೀರಿಗೆ ಕಾರು ಉರುಳಿಬಿದ್ದು ನಾಲ್ಕು ಜನರ ದುರ್ಮರಣ (Chikballapura ; Four youth died when a car Fell in to Lake water)
ಚಿಕ್ಕಬಳ್ಳಾಪುರ ಬೈಪಾಸ್ ಬಳಿ ಗೋಪಾಲಕೃಷ್ಣ ಕೆರೆಯ ನೀರಿಗೆ ಕಾರು ಉರುಳಿಬಿದ್ದು ನಾಲ್ಕು ಜನರ ದುರ್ಮರಣ ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ (Bengaluru – Hydarabad NH 44) ಚಿಕ್ಕಬಳ್ಳಾಪುರ ಬೈಪಾಸ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಪರಿಣಾಮ ನಾಲ್ಕು ಜನರು ದುರ್ಮರಣ ಹೊಂದಿದ್ದಾರೆ. ಚಿಕ್ಕಬಳ್ಳಾಪುರ ಬೈಪಾಸ್ ಬಳಿ ಹೊಂದಿಕೊಂಡಿರುವ ಅಮಾನಿ ಗೋಪಾಲಕೃಷ್ಣ ಕೆರೆಯ ನೀರಿಗೆ ಕಾರು ಉರುಳಿಬಿದ್ದು ಟ್ಯಾಗೂರು(21), ಪವನ್(22), ಆರ್ಯನ್(22), ವಸಂತ್(21) ಮೃತಪಟ್ಟಿದ್ದಾರೆ ಕಾರು ಬೆಂಗಳೂರಿನಿಂದ ಬಾಗೇಪಲ್ಲಿ […]