Tag: chikkode

ಅಪರಾಧ

ಜೈನಮುನಿ  ಹತ್ಯೆಗೈದವರಿಗೆ ಕಠಿಣ ಶಿಕ್ಷೆಗೆ ಜೈನ ಸಮಾಜ ಆಗ್ರಹ

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೈದವರಿಗೆ ಕಠಿಣ ಶಿಕ್ಷೆ ಆಗ್ಲೇಬೇಕು: ಜೈನ ಸಮಾಜ ಆಗ್ರಹ ದಾವಣಗೆರೆ: ಮುನಿ ಕಾಮಕುಮಾರ ನಂದಿ ಮಹಾರಾಜ ಜೈನಮುನಿ ಕೊಲೆಗೈದ ಹಂತಕರಿಗೆ ಕಾನೂನಿನ ಚೌಕಟ್ಟಿನಲ್ಲಿ ಅತ್ಯಂತ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜೈನ  ಸಮುದಾಯದವರು ಪ್ರತಿಭಟನೆ ನಡೆಸಿದರು. ಬಳಿಕ ಅಪರ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ ಮೋದಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಜೈನ ಸಮುದಾಯದ ಮುಖಂಡ ಗೌತಮ್ ಜೈನ್, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ […]

eMedia Kannada  @2025. All Rights Reserved.