ಚಿಕ್ಕೋಡಿಯಲ್ಲಿ ಬೀದಿ ನಾಯಿಗಳ ಹಾವಳಿ, ಸಾರ್ವಜನಿಕರಲ್ಲಿ ಆತಂಕ. (Stray dog menace in Chikkodi causes anxiety among the public.)
ಚಿಕ್ಕೋಡಿಯಲ್ಲಿ ಬೀದಿ ನಾಯಿಗಳ ಹಾವಳಿ, ಸಾರ್ವಜನಿಕರಲ್ಲಿ ಆತಂಕ. ಪುರಸಭೆ ಅಧಿಕಾರಿಗಳು, ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸಮಸ್ಯೆ ಉಲ್ಬಣವಾಗಿದೆ : ಆರೋಪ (Chikkodi) ಚಿಕ್ಕೋಡಿ: ಚಿಕ್ಕೋಡಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಆತಂಕ ವ್ಯಕ್ತಪಡಿಸಿ, ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸಮಸ್ಯೆ ಉಲ್ಬಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ. ಪಟ್ಟಣದ ಬಹುತೇಕ ಬಡಾವಣೆಗಳಲ್ಲಿ 50 ಕ್ಕೂ ಹೆಚ್ಚು […]


