Tag: chikkodi

ಅಪರಾಧ

ಚಿಕ್ಕೋಡಿ: ಹೋಟೆಲ್, ಢಾಬಾಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ  (Chikkodi: Officials conduct surprise raids on hotels and dhabas)

ಚಿಕ್ಕೋಡಿ: ಹೋಟೆಲ್, ಢಾಬಾಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ    29 ಅಕ್ರಮ ಗೃಹಬಳಕೆ ಗ್ಯಾಸ್ ಸಿಲಿಂಡರ್ ಜಪ್ತಿ ​(Chikkodi) ಚಿಕ್ಕೋಡಿ: ಪಟ್ಟಣದ ವಿವಿಧ ಹೋಟೆಲ್‌ ಹಾಗೂ ಢಾಬಾಗಳಲ್ಲಿ ಅನಧಿಕೃತವಾಗಿ ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡಲಾಗುತ್ತಿದ್ದ ಗೃಹಬಳಕೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ವಿರುದ್ಧ ಚಿಕ್ಕೋಡಿ ತಹಶೀಲ್ದಾರ್ ರಾಜೇಶ ಬುರ್ಲಿ ಅವರ ನೇತೃತ್ವದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿ, ಒಟ್ಟು 29 ಸಿಲಿಂಡರ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ​  ನಿಯಮಗಳನ್ನು ಉಲ್ಲಂಘಿಸಿ ಸಬ್ಸಿಡಿ ಯುಕ್ತ ಗೃಹಬಳಕೆ ಸಿಲಿಂಡರ್‌ಗಳನ್ನು ವ್ಯಾಪಾರೀ […]

ಅಪರಾಧ

ಚಿಕ್ಕೋಡಿ ರಸ್ತೆ ಅಪಘಾತದಲ್ಲಿ ಭಾರತೀಯ ಯೋಧ ಸಾವು

ಚಿಕ್ಕೋಡಿ ರಸ್ತೆ ಅಪಘಾತದಲ್ಲಿ ಭಾರತೀಯ ಯೋಧ ಸಾವು ಬೆಳಗಾವಿ : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಗುರುವಾರ ತಡರಾತ್ರಿ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ. ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಯೋಧ ಲಕ್ಷಣ ಮೃತ ದುರ್ದೈವಿ.  ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ರಜೆ ಹಿನ್ನಲೆಯಲ್ಲಿ ಸ್ವ ಗ್ರಾಮಕ್ಕೆ ಆಗಮಿಸಿದ್ದರು.  ಬೈಕ್ ನಲ್ಲಿ ತೆರಳುವಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಹ ಸವಾರ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ಯೋಧನ […]

eMedia Kannada  @2025. All Rights Reserved.