Tag: chikmagaluru

ರಾಜಕೀಯ

ಕಾಡಾನೆ ದಾಳಿಗೆ ಬಲಿಯಾದ ಶ್ರಮಿಕ ಮಹಿಳೆ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ (CM Siddaramayya)

ಕಾಡಾನೆ ದಾಳಿಗೆ ಬಲಿಯಾದ ಶ್ರಮಿಕ ಮಹಿಳೆ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ  ಕಾಡಾನೆಗಳನ್ನು ವಾಪಾಸ್ ಕಾಡಿಗೆ ಕಳುಹಿಸಿ, ಹಾವಳಿ ತಪ್ಪಿಸುವ ಸಂಬಂಧ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Moodigere – Chikmagaluru) ಮೂಡಿಗೆರೆ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ 29 ವರ್ಷ ವಯಸ್ಸಿನ ಶ್ರಮಿಕ ಮಹಿಳೆ ಮೀನಾ ಅವರ ಸಾವಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿಗಳು ತಕ್ಷಣ 15 ಲಕ್ಷ ರೂ […]

ರಾಜಕೀಯ

ಪಕ್ಷ ಬಿಟ್ಟು ಹೋದವರು ವಾಪಾಸು ಬನ್ನಿ ಆಹ್ವಾನಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಪಕ್ಷ ಬಿಟ್ಟು ಹೋದವರು ವಾಪಾಸು ಬನ್ನಿ ಆಹ್ವಾನಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಿಕ್ಕಮಗಳೂರು: ಬಿಜೆಪಿ ಪಕ್ಷ ಬಿಟ್ಟವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಲು ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಪಕ್ಷವನ್ನು ಬಲಿಷ್ಠಗೊಳಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ. ದೇಶಕ್ಕೆ ಮೋದಿ ಬೇಕಾಗಿದೆ. ವಿಶ್ವಕ್ಕೆ ಮೋದಿ ಬೇಕಾಗಿದೆ. ವಿಶ್ವದ ಹಲವು ದೇಶ ಭಾರತ, ಮೋದಿಯನ್ನ ನೋಡ್ತಿವೆ, ಭಾರತವನ್ನು ಮತ್ತಷ್ಟು ಗಟ್ಟಿ ಮಾಡಲು ಎಲ್ಲರ ಸಹಕಾರ ಬೇಕು ಎಂದು ಚಿಕ್ಕಮಗಳೂರಿನಲ್ಲಿ ಶೋಭಾ […]

ಕರಾವಳಿ

ಭೂಕುಸಿತ: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಭೂಕುಸಿತ: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ  ಮಲೆನಾಡಿನಲ್ಲಿ ನಿರಂತರ ಮಳೆಗೆ ಭೂ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಅತ್ಯಂತ ಎತ್ತರವಾದ ಬೆಟ್ಟವಾದ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.  ಮುಳ್ಳಯ್ಯನಗಿರಿ ರಸ್ತೆಯಲ್ಲಿ 5 ಕಡೆಗಳಲ್ಲಿ ಭೂ ಕುಸಿತ ಉಂಟಾಗಿದೆ. ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಮುಳ್ಳಯ್ಯನಗಿರಿ ರಸ್ತೆಯಲ್ಲಿ ಎರಡು ಬ್ಯಾರಿಕೇಟ್ ಗಳನ್ನು ಹಾಕಿ ಪ್ರವಾಸಿಗರಿಗೆ ನಿರ್ಬಂಧ ಹಾಕಲಾಗಿದೆ. ಸ್ಥಳದಲ್ಲಿ ಪೊಲೀಸರನ್ನು ಜಿಲ್ಲಾಡಳಿತ ನಿಯೋಜನೆ ಮಾಡಿದೆ.  ಜಿಲ್ಲಾಡಳಿತದಿಂದ ಗಿರಿ ಪ್ರದೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.  ಪ್ರವಾಸಿಗರ […]

eMedia Kannada  @2025. All Rights Reserved.