Tag: chitrgurga

ರಾಜಕೀಯ ವಿಡಿಯೋ

ಬಿಜೆಪಿ- ಜೆಡಿಎಸ್ ಅಪವಿತ್ರ ಮೈತ್ರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ- ಜೆಡಿಎಸ್ ಅಪವಿತ್ರ ಮೈತ್ರಿ: ಮುಖ್ಯಮಂತ್ರಿ ಸಿದ್ದರಾಮಯ್ಯ  ಚಿತ್ರದುರ್ಗ, ಅಕ್ಟೋಬರ್ 06: ಬಿಜೆಪಿ- ಜೆಡಿಎಸ್ ನದ್ದು  ಅಪವಿತ್ರ ಮೈತ್ರಿ.  ಜನತಾ ದಳ (ಜಾತ್ಯಾತೀತ) ಕೋಮುವಾದಿ ಪಕ್ಷದೊಂದಿಗೆ ಮೈತ್ರಿ  ಮಾಡಿಕೊಳ್ಳುತ್ತಿದೆ ಎಂದರು.  ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಮೈತ್ರಿ ಬಗ್ಗೆ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ಸಿಗೆ ಬರುವ ಬಗ್ಗೆ ಮುಖ್ಯಮಂತ್ರಿಗಳು, ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಮದ್ಯದಂಗಡಿ ತೆರೆಯುವುದಿಲ್ಲ  ಒಂದು ಸಾವಿರ ಮದ್ಯದಂಗಡಿಗಳನ್ನು ತೆರೆಯುವುದಾಗಿ  ಚಿಂತನೆ ನಡೆಸುತ್ತಿರುವುದಾಗಿ ಸಚಿವರು ಹೇಳಿಕೆ  ನೀಡಿದ್ದಾರೆ. ಆದರೆ ನಾವು ತೆರೆಯುವುದಿಲ್ಲ ಎಂದು […]

ಪ್ರಚಲಿತ ವಿಡಿಯೋ

ಕೃಷಿ ವಿವಿ ಗಳಿಂದ ಎಷ್ಟು ಪದವೀದರರು ಹೊರಗೆ ಬಂದರು ಎನ್ನುವುದು ಮುಖ್ಯವಲ್ಲ. ಎಷ್ಟು ತಳಿಗಳನ್ನು ಅಭಿವೃದ್ಧಿ ಪಡಿಸಿದ್ದೀರಿ ಎನ್ನುವುದು ಮುಖ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೃಷಿ ವಿವಿ ಗಳಿಂದ ಎಷ್ಟು ಪದವೀದರರು ಹೊರಗೆ ಬಂದರು ಎನ್ನುವುದು ಮುಖ್ಯವಲ್ಲ. ಎಷ್ಟು ತಳಿಗಳನ್ನು ಅಭಿವೃದ್ಧಿ ಪಡಿಸಿದ್ದೀರಿ ಎನ್ನುವುದು ಮುಖ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬರಗಾಲ ಬಂದಿದ್ದರೂ ನಾವು ರೈತ ಸಮುದಾಯದ ಪರವಾಗಿ ಗಟ್ಟಿ ನಿಂತಿದ್ದೇವೆ: ಸಿಎಂ ಸಿದ್ದರಾಮಯ್ಯ ಅಭಯ  ಹಿರಿಯೂರು ಅ 6:  ಕೃಷಿ ವಿಶ್ವ ವಿದ್ಯಾಲಯಗಳಿಂದ ಎಷ್ಟು ಪದವೀದರರು ಹೊರಗೆ ಬಂದರು ಎನ್ನುವುದು ಮುಖ್ಯವಲ್ಲ. ಎಷ್ಟು ತಳಿಗಳನ್ನು ಅಭಿವೃದ್ಧಿ ಪಡಿಸಿದ್ದೀರಿ ಎನ್ನುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು […]

ಅಪರಾಧ

ಉದ್ಯಮಿಗೆ ಪಿಸ್ತೂಲ್ ತೋರಿಸಿ 50 ಲಕ್ಷ ರೂ. ದರೋಡೆ

ಉದ್ಯಮಿಗೆ ಪಿಸ್ತೂಲ್ ತೋರಿಸಿ 50 ಲಕ್ಷ ರೂ. ದರೋಡೆ  ಚಿತ್ರದುರ್ಗ: ಹೋಟೆಲ್ ಉದ್ಯಮಿಯೊಬ್ಬರ ಮಗ ಹಾಗೂ ಅಳಿಯನನ್ನು ಒತ್ತೆಯಾಳಾಗಿಟ್ಟುಕೊಂಡು ಪಿಸ್ತೂಲ್ ಮತ್ತು ಮಾರಕಾಸ್ತ್ರ ತೋರಿಸಿ 50 ಲಕ್ಷ ರೂ. ದೋಚಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಬ್ಯಾಂಕ್ ಕಾಲೋನಿಯ ಉದ್ಯಮಿ ನಜೀರ್ ಅಹಮ್ಮದ್ ಎಂಬವರ ಮನೆಗೆ ಮೂವರು ದರೋಡೆಕೋರರು ನುಗ್ಗಿದ್ದಾರೆ. ನಜೀರ್ ಅವರ ಮಗ ಸಮೀರ್ ಹಾಗೂ ಅಳಿಯ ಶಹನಾಜ್ ಅವರಿಗೆ ಪಿಸ್ತೂಲ್ ತೋರಿಸಿ ಒತ್ತೆಯಾಳಾಗಿಟ್ಟುಕೊಂಡಿದ್ದಾರೆ. ಬಳಿಕ 50 ಲಕ್ಷ ರೂ. ನಗದು, 120 ಗ್ರಾಂ ಚಿನ್ನ […]

eMedia Kannada  @2025. All Rights Reserved.