Tag: chrismas

ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಸಂಭ್ರಮ ಸಡಗರದಿಂದ ಜರುಗಿದ ಕ್ರಿಸ್ಮಸ್ ಆಚರಣೆ (Chrismas Celebrations at Udupi Disrict were celebrated with much fun fare)

ಉಡುಪಿ ಜಿಲ್ಲೆಯಲ್ಲಿ ಸಂಭ್ರಮ ಸಡಗರದಿಂದ ಜರುಗಿದ ಕ್ರಿಸ್ಮಸ್ ಆಚರಣೆ ಉಡುಪಿ: ಏಸುಕ್ರಿಸ್ತರ ಜನ್ಮದಿನವಾದ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ಭಾನುವಾರ ರಾತ್ರಿ ಭಕ್ತಿ, ಶೃದ್ಧೆ, ಸಂಭ್ರಮ ಸಡಗರದಿಂದ ಆಚರಿಸಿದರು. ಭಾನುವಾರ ರಾತ್ರಿ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್ಮಸ್ ಗೀತೆಗಳ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.  ಹಬ್ಬದ ವಿಶೇಷ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಜೆರಾಲ್ಡ್ ಐಸಾಕ್ ಲೋಬೊ (Jerald isac lobo) ಅವರು ತಮ್ಮ ಅಧಿಕೃತ ಚರ್ಚು […]

eMedia Kannada  @2025. All Rights Reserved.