Tag: CINE STAR MEENA

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ದೊಡ್ಡಣಗುಡ್ಡೆ ಶ್ರೀ ರಮಾನಂದ ಗುರೂಜಿ ಅವರಿಗೆ ಸಮ್ಮಾನ  (Tribute to Sri Ramananda Guruji Dodnagudde)

ದೊಡ್ಡಣಗುಡ್ಡೆ ಶ್ರೀ ರಮಾನಂದ ಗುರೂಜಿ ಅವರಿಗೆ ಸಮ್ಮಾನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ನಯನ ರಂಗಮಂದಿರದಲ್ಲಿ ನಡೆದ ಸನ್ಮಾನ (Bengaluru) ಬೆಂಗಳೂರು: ಬೆಂಗಳೂರಿನ ಸುರ್ವೆ ಕಲ್ಚರಲ್‌ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ನಯನ ರಂಗಮಂದಿರದಲ್ಲಿ ಸೆ. 27ರಂದು ನಡೆದ ವಿಶ್ವ ಪ್ರವಾಸೋದ್ಯಮಕ್ಕೆ ಅಖಂಡ ಕರ್ನಾಟಕದ ಕೊಡುಗೆ ಕುರಿತು ವಿಚಾರ ಸಂಕಿರಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾಷ್ಟ್ರಮಟ್ಟದ 76ನೇ ಸಾಂಸ್ಕೃತಿಕ ಕಲಾ ಪ್ರತಿಭೋತ್ಸವದಲ್ಲಿ […]

eMedia Kannada  @2025. All Rights Reserved.